News Hour: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಗೆ ಹಣದ ಮೂಲ ಯಾವುದು?

News Hour: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಗೆ ಹಣದ ಮೂಲ ಯಾವುದು?

Published : Dec 15, 2023, 11:52 PM IST

ಸಂಸತ್‌ ಮೇಲಿನ ದಾಳಿ ಪ್ರಕರಣದ ವಿಚಾರಣೆ ಜೋರಾಗಿ ನಡೆಯುತ್ತಿದೆ. ಈ ಹಂತದಲ್ಲಿ ಸ್ಮೋಕ್‌ ಬಾಂಬ್‌ ದಾಳಿ ಮಾಡಿದ ಆಗುಂತಕರ ಹಣದ ಮೂಲ ಯಾವುದು ಅನ್ನೋದನ್ನ ಅಧಿಕಾರಿಗಳು ಪತ್ತೆ ಮಾಡಲು ಆರಂಭಿಸಿದ್ದಾರೆ.

ಬೆಂಗಳೂರು (ಡಿ.15): ಸಂಸತ್‌ ಮೇಲೆ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಲಲಿತ್‌ ಝಾ ಸರೆಂಡರ್‌ ಆಗಿದ್ದಾನೆ. ಸಂಚುಕೋರನ ಪ್ಲಾನ್ ಬಿ ಕೇಳಿ ದೆಹಲಿ ಪೊಲೀಸರು ಹೌಹಾರಿದ್ದಾರೆ. 7 ದಿನ ಕಸ್ಟಡಿಗೆ ಪಡೆದು ಹಣದ ಮೂಲಕ್ಕಾಗಿ ಶೋಧ ನಡೆಸಲಾಗುತ್ತಿದೆ.

ಸಂಸತ್ತಿನಲ್ಲಿ ಸ್ಮೋಕ್‌ ಬಾಂಬ್‌ ಎಸೆದ ಕರ್ನಾಟಕದ ಮೈಸೂರಿನ ಮನೋರಂಜನ್‌ ಅವರ ನಿವಾಸದಲ್ಲಿ ಮೂರನೇ ದಿನವೂ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಮನೋರಂಜನ್‌ ಕೋಣೆಯನ್ನು ಸೀಲ್‌ ಮಾಡಿ ಗುಪ್ತಚರ ಅಧಿಕಾರಿಗಳಿಗೆ ನೀಡಲಾಗಿದೆ ಎನ್ನುವ ವರದಿ ಇದೆ.

ಸೈಲೆಂಟ್‌ ಆಗಿ ಎದುರಾಳಿಯ ನೆಲ ಧ್ವಂಸ ಮಾಡಲಿದೆ ಮಾರಕ ದೇಶಿ ಡ್ರೋನ್‌, ಚಿತ್ರದುರ್ಗದಲ್ಲಿ ನಡೆಯಿತು ಪರೀಕ್ಷೆ!

ಸಂಸತ್‌ ದಾಳಿಯನ್ನೂ ಕಾಂಗ್ರೆಸ್‌ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಅಮಿತ್‌ ಶಾ ಖಾಸಗಿ ಟಿವಿಯ ಸಂವಾದದಲ್ಲಿ ಮಾತನಾಡಿದ್ದು, ಸಂಸತ್‌ನಲ್ಲಿ ಇಂಥ ಘಟನೆಗಳು 40ಕ್ಕೂ ಅಧಿಕ ಬಾರಿ ಆಗಿದೆ. ಆ ಸಂದರ್ಭದಲ್ಲಿ ಸ್ಪೀಕರ್‌ಗಳೇ ತಮ್ಮ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!