ಸ್ಮೋಕ್ ಬಾಂಬ್ ಹಿಂದಿನ ಮಾಸ್ಟರ್ ಮೈಂಡ್ ಯಾರು..?  ಆರು ಆರೋಪಿಗಳ ವಿರುದ್ಧ UAPA ಕಾಯ್ದೆಯಡಿ ಕೇಸ್!

ಸ್ಮೋಕ್ ಬಾಂಬ್ ಹಿಂದಿನ ಮಾಸ್ಟರ್ ಮೈಂಡ್ ಯಾರು..? ಆರು ಆರೋಪಿಗಳ ವಿರುದ್ಧ UAPA ಕಾಯ್ದೆಯಡಿ ಕೇಸ್!

Published : Dec 15, 2023, 11:33 AM IST

ಕೇಂದ್ರ ಸರ್ಕಾರದ ವಿರುದ್ಧ ಸಿಟ್ಟಿನಿಂದ ಹೀಗೆ ಮಾಡಿದ್ರಾ..?
ಹತ್ಯೆ ಉದ್ದೇಶಕ್ಕೆ ಬಂದಿದ್ರಾ..? ಎಚ್ಚರಿಕೆ ಕೊಡಲು ಬಂದ್ರಾ?
ಐದು ರಾಜ್ಯ..ಒಂದೇ ಟಾರ್ಗೆಟ್, ಗುರುಗ್ರಾಮ್‌ನಲ್ಲಿ ಸ್ಕೆಚ್

ಸಂಸತ್‌ಲ್ಲಿ ಭದ್ರತಾ ವೈಫಲ್ಯವಾಗಿದ್ದು, ಇದರಿಂದ ಇಡೀ ದೇಶವೇ ಆಘಾತಕ್ಕೆ ಒಳಗಾಗಿದೆ. ಲೋಕಸಭೆಯ(Loksabha) ಸ್ಮೋಕ್ ಬಾಂಬ್‌ಗೆ ಭಾರತ ಬೆಚ್ಚಿ ಬಿದ್ದಿದ್ದು, 6 ಆರೋಪಿಗಳ ಪೈಕಿ ಈವರೆಗೂ ಐವರನ್ನು ಪೊಲೀಸರು(police)ಬಂಧಿಸಿದ್ದಾರೆ. ಆರು ಆರೋಪಿಗಳ ವಿರುದ್ಧ UAPA ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಅಲ್ಲದೇ ಈ ದುಷ್ಕೃತ್ಯದ ಹಿಂದೆ ಉಗ್ರ ಸಂಘಟನೆ ಕೈವಾಡ ಇದೆಯಾ ಎಂಬ ಅನುಮಾನ ಸಹ ಮೂಡಿದೆ. ಇಲ್ಲವೇ ಕೇಂದ್ರ ಸರ್ಕಾರದ ವಿರುದ್ಧ ಸಿಟ್ಟಿನಿಂದ ಹೀಗೆ ಮಾಡಿದ್ರಾ ಎಂಬ ಪ್ರಶ್ನೆ ಕಾಡುತ್ತಿದೆ. ಇವರು ಹತ್ಯೆ ಮಾಡುವ ಉದ್ದೇಶಕ್ಕೆ ಬಂದಿದ್ರಾ ? ಅಥವಾ ಎಚ್ಚರಿಕೆ ಕೊಡಲು ಬಂದ್ರಾ ? ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಇನ್ನೂ ಮೈಸೂರಿನಲ್ಲಿ(Mysore) ಕೇಂದ್ರ, ರಾಜ್ಯ ಗುಪ್ತಚರ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಮೈಸೂರಿನ ಮನೋರಂಜನ್ ಮನೆಯಲ್ಲಿ ಅಧಿಕಾರಿಗಳ ತಲಾಶ್ ನಡೆಸಿದ್ದಾರೆ. ಮನೋರಂಜನ್ ಕುಟುಂಬಸ್ಥರಿಂದ ಮಾಹಿತಿ ಪಡೆದ ಪೊಲೀಸರು.

ಇದನ್ನೂ ವೀಕ್ಷಿಸಿ:  ಬಾಲಿವುಡ್‌ನಲ್ಲಿದ್ದಾರೆ ಶ್ರೀಮಂತ ಹಾಟ್ ಹೀರೋಯಿನ್ಸ್ ! ಯಾವ ನಟಿ ಎಷ್ಟು ನೆಟ್ ವರ್ತ್ ಹೊಂದಿದ್ದಾರೆ ಗೊತ್ತಾ ?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more