ಮನೋರಂಜನ್-ಸಾಯಿಕೃಷ್ಣ ಲಿಂಕ್..? ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದ ದಾಳಿ ನಂಟು !

ಮನೋರಂಜನ್-ಸಾಯಿಕೃಷ್ಣ ಲಿಂಕ್..? ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದ ದಾಳಿ ನಂಟು !

Published : Dec 21, 2023, 12:25 PM IST

ನಿವೃತ್ತ ಡಿವೈಎಸ್ಪಿ ಪುತ್ರನನ್ನ ವಶಕ್ಕೆ ಪಡೆದ ದೆಹಲಿ ಪೊಲೀಸರು
ಬಾಗಲಕೋಟೆಯಲ್ಲಿ 30 ವರ್ಷದ ಸಾಯಿಕೃಷ್ಣ ಎಂಬಾತ ವಶಕ್ಕೆ
ಆರೋಪಿ ಮನೋರಂಜನ್ ಜತೆ ಸಂಪರ್ಕ ಹೊಂದಿದ್ದ ಸಾಯಿ ಕೃಷ್ಣ

ಸಂಸತ್‌ನೊಳಗೆ ಸ್ಮೋಕ್ ಬಾಂಬ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಕ್ತಿದೆ. ಮೈಸೂರು(mysore) ಬಳಿಕ ಈಗ ನಂಟು ಬಾಗಲಕೋಟೆಗೆ(Bagalkote) ಹಬ್ಬಿದೆ. ಆರೋಪಿ ಮನೋರಂಜನ್ ಸ್ನೇಹಿತ ನಿವೃತ್ತ DySP ಪುತ್ರ ಸಾಯಿಕೃಷ್ಣನ(Saikrishna) ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ತಡರಾತ್ರಿ ಹೆಚ್ಚಿನ ವಿಚಾರಣೆಗೆ ದೆಹಲಿಗೆ(Delhi) ಸಾಯಿಕೃಷ್ಣನ ಪೊಲೀಸರು ಕರ್ಕೊಂಡು ಹೋಗಿದ್ದಾರೆ. ಈತನಿಂದ ದಾಳಿ ಬಗ್ಗೆ ಮತ್ತಷ್ಟು ಸತ್ಯ ಹೊರಬರುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ 30 ವರ್ಷದ ಸಾಯಿಕೃಷ್ಣ ಎಂಬಾತ ವಶಕ್ಕೆ ಪಡೆದಿದ್ದು, ಮೈಸೂರಿನ ಮನೋರಂಜನ್ ಜತೆ  ಸಾಯಿ ಕೃಷ್ಣ ಸಂಪರ್ಕ ಹೊಂದಿದ್ದ ಎನ್ನಲಾಗ್ತಿದೆ. ಸದ್ಯ ಬಗೆದಷ್ಟು ಬಯಲಾಗುತ್ತಿದೆ ಸ್ಮೋಕ್ ಬಾಂಬ್ ದಾಳಿ ಪ್ರಕರಣ. ಮೈಸೂರಿನ ಬಳಿಕ ಬಾಗಲಕೋಟೆಗೂ ಹಬ್ಬಿದೆ. ನವನಗರದ ಠಾಣೆಯಲ್ಲಿ 2 ಗಂಟೆಗಳ ಕಾಲ ಸಾಯಿಕೃಷ್ಣ ವಿಚಾರಣೆ  ನಡೆಸಿದ್ದು, ಹೆಚ್ಚಿನ ವಿಚಾರಣೆಗೆ ಬಾಗಲಕೋಟೆಯ ಸಾಯಿಕೃಷ್ಣ ಅಜ್ಞಾತ ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ. ಬಾಗಲಕೋಟೆಯ ವಿದ್ಯಾಗಿರಿ ನಿವಾಸಿಯಾಗಿರುವ ಸಾಯಿಕೃಷ್ಣ.

ಇದನ್ನೂ ವೀಕ್ಷಿಸಿ:  ನಾನು 25 ವರ್ಷ ಎಲೆಮರೆ ಕಾಯಿಯಂತೆ ಪಕ್ಷಕ್ಕೆ ದುಡಿಸಿದ್ದೇನೆ: ಟಿಕೆಟ್‌ ಆಕಾಂಕ್ಷಿ ಡಾ.ಸುಶ್ರುತ್ ಗೌಡ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?