Paytm ಗ್ರಾಹಕರಿಗೆ ಗುಡ್‌ ನ್ಯೂಸ್: ಏನದು? ನೀವೇ ನೋಡಿ!

Paytm ಗ್ರಾಹಕರಿಗೆ ಗುಡ್‌ ನ್ಯೂಸ್: ಏನದು? ನೀವೇ ನೋಡಿ!

Published : Jun 26, 2021, 06:10 PM IST

ಪೇಟಿಎಂ ಗ್ರಾಹಕರಿಗೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಹೌದು ಇನ್ಮುಂದೆ ಪೇಟಿಎಂ ಆಪ್‌ ಮೂಲಕವೂ ನೀವು ಕೊರೋನಾ ಲಸಿಕೆ ಸಿಗುವ ಸ್ಥಳದ ಬಗ್ಗೆ ಮಾಹಿತಿ ಪಡೆಯಬಹುದು. ಅಲ್ಲದೇ ಲಸಿಕೆ ಪಡೆಯುವ ಸಮಯವನ್ನೂ ಬುಕ್ ಮಾಡಬಹುದು.

ನವದೆಹಲಿ(ಜೂ.26): ಪೇಟಿಎಂ ಗ್ರಾಹಕರಿಗೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಹೌದು ಇನ್ಮುಂದೆ ಪೇಟಿಎಂ ಆಪ್‌ ಮೂಲಕವೂ ನೀವು ಕೊರೋನಾ ಲಸಿಕೆ ಸಿಗುವ ಸ್ಥಳದ ಬಗ್ಗೆ ಮಾಹಿತಿ ಪಡೆಯಬಹುದು. ಅಲ್ಲದೇ ಲಸಿಕೆ ಪಡೆಯುವ ಸಮಯವನ್ನೂ ಬುಕ್ ಮಾಡಬಹುದು.

ಇದೇ ವೇಳೆ ಹಣ ಪಡೆದು ಲಸಿಕೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿವರವನ್ನೂ ನೀವು ಪಡೆಯಬಹುದು.

ಇತ್ತೀಚೆಗೆ ಕೇಂದ್ರ ಸರ್ಕಾರ ಲಸಿಕೆಯ ಮಾಹಿತಿ ನೀಡಲು 91 ಆಪ್‌ಗಳಿಗೆ ಪರವಾನಿಗೆ ನೀಡಿದೆ. ಅದರಂತೆ ಲಸಿಕೆ ಪಡೆಯಲು ಇಚ್ಛಿಸುವವರು ತಮ್ಮ ತ್ತಿರದ ಕೇಂದ್ರವನ್ನು ಪೇಟಿಎಂ ಮೂಲಕ ತಿಳಿದು. ತಮ್ಮ ವಯಸ್ಸು ಯಾವುದೆಂದು ನಮೂದಿಸಿ ಯಾವ ಲಸಿಕೆ ಪಡೆಯಲು ಇಚ್ಛಿಸುವುರೆಂದು ಹಾಕಬೇಕು. ಬಳಿಕ ಲಸಿಕೆ ಪಡೆಯಬಹುದಾಗಿದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!