Pejavara Shree: ಅಯೋಧ್ಯೆ ರಾಮ ಮಂದಿರ ಬಗ್ಗೆ ಪೇಜಾವರ ಶ್ರೀಗಳು ಹೇಳಿದ್ದೇನು..?

Pejavara Shree: ಅಯೋಧ್ಯೆ ರಾಮ ಮಂದಿರ ಬಗ್ಗೆ ಪೇಜಾವರ ಶ್ರೀಗಳು ಹೇಳಿದ್ದೇನು..?

Published : Jan 19, 2024, 03:01 PM IST

ಅಯೋಧ್ಯೆಯಿಂದ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಗ್ರೌಂಡ್ ರಿಪೋರ್ಟ್
ಅಯೋಧ್ಯೆಯಲ್ಲಿ ಅಜಿತ್ ಹನಮಕ್ಕನವರ್ ಜೊತೆ ಪೇಜಾವರ ಶ್ರೀಗಳ ಮಾತು
ಕಾಶಿಯ ವಿಧ್ವಾಂಸರು ಅರುಣ್ ದೀಕ್ಷಿತ್ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ಪೂಜೆ

ಅಯೋಧ್ಯೆಯಿಂದ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಗ್ರೌಂಡ್ ರಿಪೋರ್ಟ್ ನೀಡಲಾಗುತ್ತಿದೆ. ಅಯೋಧ್ಯೆಯಲ್ಲಿ ಅಜಿತ್ ಹನಮಕ್ಕನವರ್ ಜೊತೆ ಪೇಜಾವರ ಶ್ರೀಗಳ(Pejavara Shree) ಮಾತನಾಡಿದ್ದಾರೆ. ಜನವರಿ 22ರಂದು ಹೋಮ ಹವನಗಳ ಮೂಲಕ ಪ್ರಾಣ ರಾಮ ಪ್ರತಿಷ್ಠಾಪನೆ ಪೂಜೆ ನೆರವೇರಲಿದೆ. ಕಾಶಿಯ ವಿಧ್ವಾಂಸರಾದ ಅರುಣ್ ದೀಕ್ಷಿತ್ (Arun Dixit) ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ಪೂಜೆ ನಡೆಯಲಿದೆ. ಈಗಾಗಲೇ ಪೂರ್ವಭಾವಿ ಪೂಜಾ ಹವನಗಳನ್ನು ಮಾಡಲಾಗುತ್ತಿದೆ. ಐದಾರು ಶತಮಾನಗಳಿಂದ ಕಾಣುತ್ತಿದ್ದ ಕನಸು ನೆರೆವೇರುತ್ತಿದೆ. ಇಡೀ ವಿಶ್ವವೇ ಇಂದು ಇತ್ತ ತಿರುಗಿ ನೋಡುವಂತೆ ಆಗುತ್ತಿದೆ. ಯಾವುದೇ ವಿಘ್ನಗಳಿಲ್ಲದೇ ರಾಮ ಪ್ರಾಣ ಪ್ರತಿಷ್ಠಾನ(Prana Pratishthapana Pooja) ಕಾರ್ಯ ನೆರೆವೇರಲಿದೆ ಎಂದು ಪೇಜಾವರ ಶ್ರೀ ಹೇಳಿದರು. ಅಲ್ಲದೇ ಉತ್ತರ ಭಾರತದಲ್ಲಿ ವಿಶ್ವೇಶ್ವರ ತೀರ್ಥ ಶ್ರೀಗಳು ಅನೇಕ ಕಾರ್ಯಗಳು ಮಾಡಿದ್ದಾರೆ. ಅಯೋಧ್ಯೆಕ್ಕೋಸ್ಕರ ತಮ್ಮನ್ನು ತಾವು ತೊಡಗಿಸಿ ಕೊಂಡ ರೀತಿ ಎಲ್ಲರಿಗೂ ನೆನಪಿದೆ. ಇಂದು ಗುರುಗಳು ಭೌತಿಕವಾಗಿ ನಮ್ಮ ಜೊತೆಗಿಲ್ಲ ಅವರ ಕಾರ್ಯಗಳು ಶಾಶ್ವತವಾಗಿವೆ. ರಾಮಮಂದಿರ ಉದ್ಘಾಟನೆಗೆ ಶಂಕರಾಚಾರ್ಯ ಪೀಠಗಳ ವಿರೋಧವಿದೆ ಎಂಬುದು ಊಹಾಪೋಹವಾಗಿದೆ. ಶಂಕರಾಚಾರ್ಯ ಪೀಠಗಳ ವಿರೋಧ ಮಾಡಿರುವ ಬಗ್ಗೆ ನಮ್ಮ ಟ್ರಸ್ಟ್ಗೆ ಇನ್ನು ತಲುಪಿಲ್ಲ. ಹೊರಗೆ ಹರಿದಾಡುತ್ತರುವ ಮಾತುಗಳು ಸತ್ಯಾಸತ್ಯತೆ ತಿಳಿದು ಬಂದಿಲ್ಲ ಎಂದು ಅವರು ಹೇಳಿದರು.

ಇದನ್ನೂ ವೀಕ್ಷಿಸಿ:  Ram Mandir: ಅಡ್ವಾಣಿ ಬಂಧನ..ಸರ್ಕಾರ ಪತನ..ಏನಿದರ ರಹಸ್ಯ ? ರಾಜಕೀಯ ಚಿತ್ರಣ ಬದಲಿಸಿತ್ತು ರಾಮ ರಥಯಾತ್ರೆ!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more