Jan 1, 2025, 11:45 AM IST
ಬೆಂಗಳೂರು(ಜ.01): ಜಗತ್ತಿನಾದ್ಯಂತ ಜನರು ಕುಣಿದು ಕಪ್ಪಳಿಸುವ ಮೂಲಕ ಹೊಸ ವರ್ಷವನ್ನ ಸ್ವಾಗತಿಸಿದ್ದಾರೆ. ಗೋವಾದ ಬೀಚ್‌ನಲ್ಲಿ ಪಟಾಕಿ ಸಿಡಿಸುವ ಮೂಲಕ ಹೊಸ ವರ್ಷವನ್ನ ಸ್ವಾಗತಿಸಿದ್ದಾರೆ. ಆಕಾಶದಲ್ಲಿ ವಿವಿಧ ರೀತಿಯ ಪಟಾಕಿ ಸಿಡಿಸಿ ಹೊಸ ವರ್ಷವನ್ನ ಬರಮಾಡಿಕೊಂಡಿದ್ದಾರೆ. ಲಕ್ಷಾಂತರ ಸಂಖ್ಯೆಯಲ್ಲಿ ನೆರೆದಿದ್ದ ಜನ ಹೊಸ ವರ್ಷವನ್ನ ಅದ್ದೂರಿಯಾಗಿ ವೆಲ್ಕಮ್ ಮಾಡಿಕೊಂಡಿದ್ದಾರೆ. ಬೀಚ್‌ನಲ್ಲಿ ಹೊಸ ವರ್ಷಾಚರಣೆಯ ವೇಳೆ ಲಕ್ಷಾಂತರ ಜನರು ಭರ್ಜರಿಯಾಗಿ ಮೋಜು ಮಸ್ತಿ ಮಾಡಿದ್ದಾರೆ. ಬೀಚ್‌ನಲ್ಲಿ ಸೇರಿದ ಜನರು ಪರಸ್ಪರ ಹೊಸ ವರ್ಷದ ಶುಭಾಶಯಗಳನ್ನ ವಿನಿಮಯ ಮಾಡಿಕೊಂಡಿದ್ದಾರೆ.
ರಾಜಕೀಯ ಭವಿಷ್ಯ 2025: ಮುಖ್ಯಮಂತ್ರಿ ಆಗ್ತಾರಾ ಡಿ.ಕೆ. ಶಿವಕುಮಾರ್, ಜೆಡಿಎಸ್ ಸಾರಥಿಯಾಗ್ತಾರಾ ನಿಖಿಲ್?