ಮಿಸ್ ಆಗಿದ್ರೆ ಪೆಟ್ರೋಲ್ ಬಂಕ್ ಧಗಧಗ: ಅಡಿಗಳ ಅಂತರ ತಪ್ಪಿದ ಅಗ್ನಿ ದುರಂತ..!

ಮಿಸ್ ಆಗಿದ್ರೆ ಪೆಟ್ರೋಲ್ ಬಂಕ್ ಧಗಧಗ: ಅಡಿಗಳ ಅಂತರ ತಪ್ಪಿದ ಅಗ್ನಿ ದುರಂತ..!

Published : Oct 10, 2025, 10:16 AM IST

ಪೆಟ್ರೋಲ್ ಬಂಕ್‌ಗೆ ನುಗ್ಗಿದ ಟ್ಯಾಂಕರ್‌ನಿಂದ ತಪ್ಪಿದ ಅಗ್ನಿ ದುರಂತ, ಗುತ್ತಿಗೆದಾರನ ಅಪಹರಣ, ಹಿಟ್ & ರನ್ ಮತ್ತು ದರೋಡೆಯಂತಹ ಆಘಾತಕಾರಿ ಘಟನೆಗಳ ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು, ಆ ಸ್ಟೋರಿಗಳ ವಿವರ ಇಲ್ಲಿದೆ.

ಮಿಸ್ ಆಗಿದ್ರೆ ಪೆಟ್ರೋಲ್ ಬಂಕ್‌ ಢಮ್ ಆಗ್ಬಿಡ್ತಿತ್ತು, ಹೌದು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಆಯಿಲ್ ಟ್ಯಾಂಕರೊಂದು ಬಂಕ್‌ಗೆ ನುಗ್ಗಿದ ಪರಿಣಾಮ ಪೆಟ್ರೋಲ್ ಬಂಕ್ ಜಖಂ ಆಗಿದೆ. ಕೇವಲ ಅಡಿಗಳ ಅಂತರದಲ್ಲಿ ಅನಾಹುತ ತಪ್ಪಿದೆ. ಘಟನೆಯಲ್ಲಿ ಬೈಕೊಂದು ಜಖಂ ಆಗಿದ್ದು, ಪೆಟ್ರೋಲ್ ಬಂಕ್ ಸಿಬ್ಬಂದಿ ಹಾಗೂ ವಾಹನ ಸವಾರರು ಅಲ್ಲಿಂದ ಭಯದಲ್ಲಿ ಜೀವ ಉಳಿಸಿಕೊಳ್ಳಲು ಓಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಪೆಟ್ರೋಲ್ ಬಂಕ್‌ ಸಮೀಪದ ಶೌಚಾಲಯಕ್ಕೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆಯುತ್ತಿದ್ದಂತೆ ಅಲ್ಲಿದ್ದ ಅಗ್ನಿಶಾಮಕ ಸಾಧನಗಳು ಒಪನ್ ಆಗಿ ಹೊಗೆ ಬಿಟ್ಟಿದ್ದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.  ಈ ಘಟನೆಯೂ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹತ್ತು ಹಲವು ವೀಡಿಯೋಗಳು ಇಲ್ಲಿವೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more