ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಪ್ರಧಾನಿ ಮೋದಿ 11 ದಿನ ಕಠಿಣ ವೃತ, ಜೊತೆಗೊಂದು ಸಂದೇಶ!

ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಪ್ರಧಾನಿ ಮೋದಿ 11 ದಿನ ಕಠಿಣ ವೃತ, ಜೊತೆಗೊಂದು ಸಂದೇಶ!

Published : Jan 15, 2024, 03:11 PM IST

ದೇವಕಾರ್ಯಕ್ಕೂ ಮೊದಲು ಪ್ರಧಾನಿ ಮೋದಿ  ವೃತ ತೆಗುದುಕೊಳ್ಳುತ್ತಾರೆ. ಇನ್ನೂ ಸಾಕಷ್ಟು ಸಂದರ್ಭಗಳಲ್ಲಿ ಮೋದಿ ಉಪವಾಸ, ತಪಸ್ಸು ಕೈಗೊಂಡಿದ್ಡಿದ್ದಾರೆ. ರಾಮ ಲಲ್ಲಾ ಪ್ರಾಣಪ್ರತಿಷ್ಠೆಗೆ 11 ದಿನಗಳ ಕಠಿಣ ವೃತ ಹಾಗೂ ಭಾರತೀಯರಿಗೆ ಸಾರಿದ ಸಂದೇಶದ ಕುರಿತು ವಿವರ ಇಲ್ಲಿದೆ.
 

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ನಡೆಯಲಿದೆ.  ಪ್ರಧಾನಿ ಮೋದಿ ಭವ್ಯ ರಾಮ ಮಂದಿರ ಲೋಕಾರ್ಪಣೆಗೊಳಿಸಲಿದ್ದಾರೆ. ಪ್ರಾಣಪ್ರತಿಷ್ಠೆಗೂ ಮುನ್ನ ಪ್ರಧಾನಿ ಮೋದಿ 11 ದಿನಗಳ ಕಠಿಣ ವೃತ ಆರಂಭಿಸಿದ್ದಾರೆ. ಆದ್ರೆ ಇದು ಮೊದಲ ಬಾರಿ ಅಲ್ಲ, ಯಾವಾಗಲೆಲ್ಲಾ ಮೋದಿ ದೈವ ಕಾರ್ಯಕ್ಕೆ ಸಿದ್ಧರಾಗ್ತಾರೋ ಆಗಲೇ ಕಠಿಣ ತಪಸ್ಸು ಶುರು ಮಾಡುತ್ತಾರೆ. ಇದರ ಜೊತೆಗೆ ಭಾರತೀಯರಿಗೆ ಮಹತ್ವದ ಸಂದೇಶವನ್ನು ಸಾರಿದ್ದಾರೆ. ಹಾಗಾದರೆ ಮೋದಿ ವೃತ ಹಾಗೂ ಸಂದೇಶ ಕುರಿತ ರೋಚಕ ಮಾಹಿತಿ ಇಲ್ಲಿದೆ.  

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
Read more