ರಾಜ್ಯಗಳ ಹೊರೆ ತಪ್ಪಿಸಿದ ಪ್ರಧಾನಿ; ಉಚಿತ ಲಸಿಕೆ, ಉಚಿತ ರೇಶನ್ ಘೋಷಿಸಿದ ಮೋದಿ!

ರಾಜ್ಯಗಳ ಹೊರೆ ತಪ್ಪಿಸಿದ ಪ್ರಧಾನಿ; ಉಚಿತ ಲಸಿಕೆ, ಉಚಿತ ರೇಶನ್ ಘೋಷಿಸಿದ ಮೋದಿ!

Published : Jun 07, 2021, 11:11 PM IST

ಕೊರೋನಾ ವೈರಸ್ 2ನೇ ಅಲೆ ಭಾರತದಲ್ಲಿ ನಿಯಂತ್ರಣಕ್ಕೆ ಬರುತ್ತಿದೆ. ಇದರ ನಡುವೆ ದೇಶವನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಈ ಭಾಷಣದಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಮೂಲಕ ರಾಜ್ಯಗಳ ಲಸಿಕೆ ಖರೀದಿ ಹೊರೆ ತಪ್ಪಿಸಿದ್ದಾರೆ. ಇದರೊಂದಿಗೆ 2ನೇ ಅಲೆ, ಲಾಕ್‌ಡೌನ್ ಕಾರಣ ಸಂಕಷ್ಟದಲ್ಲಿರುವ ಕುಟುಂಬಗಳಿಗೂ ಕೇಂದ್ರ ಉಚಿತ ರೇಶನ್ ಘೋಷಿಸಿದ್ದಾರೆ. ದೀಪಾವಳಿವರೆಗೆ 80 ಕೋಟಿ ಮಂದಿಗೆ ಉಚಿತ ರೇಶನ್ ನೀಡಲಾಗುವುದು ಎಂದು ಮೋದಿ ಹೇಳಿದ್ದಾರೆ. ಮೋದಿ ಭಾಷಣದ ಪ್ರಮುಖಾಂಶ, ಕರ್ನಾಟಕದಲ್ಲಿನ ಕೊರೋನಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ನವದೆಹಲಿ(ಜೂ.07): ಕೊರೋನಾ ವೈರಸ್ 2ನೇ ಅಲೆ ಭಾರತದಲ್ಲಿ ನಿಯಂತ್ರಣಕ್ಕೆ ಬರುತ್ತಿದೆ. ಇದರ ನಡುವೆ ದೇಶವನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಈ ಭಾಷಣದಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಮೂಲಕ ರಾಜ್ಯಗಳ ಲಸಿಕೆ ಖರೀದಿ ಹೊರೆ ತಪ್ಪಿಸಿದ್ದಾರೆ. ಇದರೊಂದಿಗೆ 2ನೇ ಅಲೆ, ಲಾಕ್‌ಡೌನ್ ಕಾರಣ ಸಂಕಷ್ಟದಲ್ಲಿರುವ ಕುಟುಂಬಗಳಿಗೂ ಕೇಂದ್ರ ಉಚಿತ ರೇಶನ್ ಘೋಷಿಸಿದ್ದಾರೆ. ದೀಪಾವಳಿವರೆಗೆ 80 ಕೋಟಿ ಮಂದಿಗೆ ಉಚಿತ ರೇಶನ್ ನೀಡಲಾಗುವುದು ಎಂದು ಮೋದಿ ಹೇಳಿದ್ದಾರೆ. ಮೋದಿ ಭಾಷಣದ ಪ್ರಮುಖಾಂಶ, ಕರ್ನಾಟಕದಲ್ಲಿನ ಕೊರೋನಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!