18 ತಿಂಗಳಲ್ಲಿ 10 ಲಕ್ಷ ಉದ್ಯೋಗ ನೇಮಕಾತಿ, ಸಂಚಲನ ಸೃಷ್ಟಿಸಿದ ಪ್ರಧಾನಿ ಮೋದಿ ಘೋಷಣೆ!

18 ತಿಂಗಳಲ್ಲಿ 10 ಲಕ್ಷ ಉದ್ಯೋಗ ನೇಮಕಾತಿ, ಸಂಚಲನ ಸೃಷ್ಟಿಸಿದ ಪ್ರಧಾನಿ ಮೋದಿ ಘೋಷಣೆ!

Published : Jun 15, 2022, 08:14 PM IST
  • ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿ ಆರಂಭ
  • ಮೋದಿ ಸೂಚನೆ ಬೆನ್ನಲ್ಲೇ ನೇಮಕಾತಿ ಪ್ರಕ್ರಿಯೆಗೆ ವೇಗ
  • ಅತೀ ದೊಡ್ಡ ನೇಮಕಾತಿ ದಾಖಲೆಗೆ ಸಜ್ಜಾದ ಭಾರತ

ಕೇಂದ್ರ ಸಚಿವಾಲಯ,ಇಲಾಖೆಗಳಲ್ಲಿ 10 ಲಕ್ಷ ಜನರ ನೇಮಕಕ್ಕೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ಹೊರಡಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನಲ್ಲಿ ಸರ್ಕಾರದಿಂದ ನೇಮಕಾತಿ ಮಾಡುವಂತೆ ಸೂಚನೆ ನೀಡಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more