ಪಾಕಿಸ್ತಾನ ಪ್ರಶ್ನಿಸದ ಕಾಂಗ್ರೆಸ್ ನನ್ನನ್ನು ಪ್ರಶ್ನಿಸುತ್ತದೆ: ಮೋದಿ ಗುಡುಗು!

ಪಾಕಿಸ್ತಾನ ಪ್ರಶ್ನಿಸದ ಕಾಂಗ್ರೆಸ್ ನನ್ನನ್ನು ಪ್ರಶ್ನಿಸುತ್ತದೆ: ಮೋದಿ ಗುಡುಗು!

Suvarna News   | Asianet News
Published : Jan 02, 2020, 04:47 PM ISTUpdated : Jan 02, 2020, 05:39 PM IST

ಇಲ್ಲಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ,  ಶಿವಕುಮಾರ್ ಶ್ರೀಗಳ ಗದ್ದುಗೆಗೆ ಆರತಿ ಬೆಳಗವು ಮೂಲಕ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಹೊಸ ವರ್ಷದಲ್ಲಿ ನವಭಾರತದ ಕನಸು ನನಸಾಗಲಿ ಎಂದು ಹಾರೈಸಿದರು.

ಇಲ್ಲಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ,  ಶಿವಕುಮಾರ್ ಶ್ರೀಗಳ ಗದ್ದುಗೆಗೆ ಆರತಿ ಬೆಳಗವು ಮೂಲಕ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಹೊಸ ವರ್ಷದಲ್ಲಿ ನವಭಾರತದ ಕನಸು ನನಸಾಗಲಿ ಎಂದು ಹಾರೈಸಿದರು. ಇದೇ ವೇಳೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಂಗ್ರೆಸ್‌ನ್ನು ತರಾಟೆಗೆ ತೆಗೆದುಕೊಂಡರು. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿ ದೌರ್ಜನ್ಯಕ್ಕೀಡಾಗಿರುವ ಧಾರ್ಮಿಕ ಅಲ್ಪಸಂಖ್ಯಾತರ ಕ್ಷೇಮಾಭಿವೃದ್ಧಿ ಭಾರತದ ಜವಾಬ್ದಾರಿ ಎಂದು ಹೇಳಿದರು.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

ಜನವರಿ 2ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!