ವಿಮಾನ ಹತ್ತುವ ಮೊದಲು ಮೋದಿ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯವೇನು?

ವಿಮಾನ ಹತ್ತುವ ಮೊದಲು ಮೋದಿ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯವೇನು?

Published : Nov 12, 2019, 06:02 PM IST

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ರಾಜ್ಯಪಾಲರ ಮನವಿಯನ್ನು ಕೇಂದ್ರ ಸಂಪುಟ ಒಪ್ಪಿಕೊಂಡಿದೆ. ಇದಕ್ಕೂ ಮೊದಲು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟದ ತುರ್ತು ಸಭೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲರ ಮನವಿ ಪತ್ರವನ್ನು ಅಂಗೀಕರಿಸಿ ರಾಷ್ಟ್ರಪತಿ ಆಡಳಿತ ಜಾರಿ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.

 

ದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ಸರ್ಕಾರಕ್ಕೆ ಮಾಡಿದ್ದು, ರಾಜ್ಯಪಾಲರ ಮನವಿಯನ್ನು ಕೇಂದ್ರ ಸಂಪುಟ ಒಪ್ಪಿಕೊಂಡಿದೆ. ಅಲ್ಲದೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಶಿಫಾರಸ್ಸಿಗೆ ಅಂಕಿತ ಹಾಕಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ದ ತುರ್ತು ಸಭೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲರ ಮನವಿ ಪತ್ರವನ್ನು ಅಂಗೀಕರಿಸಿ ರಾಷ್ಟ್ರಪತಿ ಆಡಳಿತ ಜಾರಿ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!