ಮಹಿಳಾ ಸಬಲೀಕರಣಕ್ಕೆ ಕೇಂದ್ರದ ಕ್ರಾಂತಿಕಾರಿ ನಡೆ,ಭಾರತೀಯ ನಾರಿಯರ ಮನಗೆದ್ದ ಯೋಜನೆ ಯಾವುದು

ಮಹಿಳಾ ಸಬಲೀಕರಣಕ್ಕೆ ಕೇಂದ್ರದ ಕ್ರಾಂತಿಕಾರಿ ನಡೆ,ಭಾರತೀಯ ನಾರಿಯರ ಮನಗೆದ್ದ ಯೋಜನೆ ಯಾವುದು

Published : Jun 10, 2025, 06:31 PM ISTUpdated : Jun 10, 2025, 07:02 PM IST

ಮೋದಿ ಸರ್ಕಾರ ಕಳೆದ 11 ವರ್ಷದಲ್ಲಿ ಹಲವು ಕ್ರಾಂತಿಕಾರ ಹೆಜ್ಜೆ ಇಟ್ಟಿದೆ. ಇದರ ನಡುವೆ ಮಹಿಳಾ ಸಬಲೀಕರಣಕ್ಕೆ ರೂಪಿಸಿದ ಯೋಜನೆಗಳು ಹೊಸ ಮೈಲಿಗಲ್ಲು ನಿರ್ಮಿಸಿದೆ. ಕಳೆದ 11 ವರ್ಷದಲ್ಲಿ ಮಹಿಳಾ ಶಕ್ತಿಯ ಸದ್ಭಳಿಕೆ ಆಗಿದ್ದು ಹೇಗೆ..? ಸ್ತ್ರೀ ಸಬಲೀಕರಣದಲ್ಲಿ ಮೋದಿ ಸರ್ಕಾರದ ಮೈಲಿಗಲ್ಲುಗಳೇನು..?

 ಕಳೆದ 11 ವರ್ಷದಿಂದ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರವು  ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ನಾರಿಶಕ್ತಿಯನ್ನ ಮುಂಚೂಣಿಯಲ್ಲಿರಿಸಿದೆ. ಮಹಿಳೆಯ ಕಲ್ಯಾಣಕ್ಕಾಗಿ ವಿವಿಧ ಹಂತಗಳಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಕೇಂದ್ರ ಸರ್ಕಾರ.  ಮಹಿಳೆಯರನ್ನ ಸಬಲೀಕರಣಗೊಳಿಸಲು ಹಾಗೂ ಅವರನ್ನ ಸದಾ ಕಾಡ್ತಾ ಇರೋ ಸಾಮಾಜಿಕ ಹಾಗೂ ಆರ್ಥಿಕ ಅಡೆತಡೆಯನ್ನ  ಇಲ್ಲವಾಗಿಸೋಕೆ ಕೇಂದ್ರ ಸರ್ಕಾರ ಹಿಂದೆಂದೂ ಕಂಡಿರದಷ್ಟು ಯೋಜನೆಗಳು ಜಾರಿಗೆ ತಂದಿದೆ.  

45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
20:41ಮೃತ್ಯು ಗೆದ್ದ ಮೋದಿ: ತಾಷ್ಕೆಂಟ್ ಫೈಲ್ಸ್ 2.0 – ಪ್ರಧಾನಿಯ ಹತ್ಯೆ ಸಂಚು ವಿಫಲವಾದ ರಹಸ್ಯ!
Read more