ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕರ್ನಾಟಕಕ್ಕೆ ಇದೆ ಒಂದು ಚಾನ್ಸ್‌?

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕರ್ನಾಟಕಕ್ಕೆ ಇದೆ ಒಂದು ಚಾನ್ಸ್‌?

Published : Jan 01, 2023, 01:44 PM IST

ರಾಜ್ಯ ಮಾತ್ರವಲ್ಲ ಕೇಂದ್ರದಲ್ಲೂ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದ್ದು, ಬಜೆಟ್‌ಗೂ ಮುನ್ನಾ ಕೇಂದ್ರ ಸಂಪುಟ ವಿಸ್ತರಣೆ ಪುನರ್‌ ರಚನೆ ಆಗಬಹುದು.
 

ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದ್ದು, ರಾಜ್ಯಗಳ ಎಲೆಕ್ಷನ್‌ ಹಾಗೂ ಲೋಕಸಭಾ ಚುನಾವಣೆ ಮೇಲೆ ಕಣ್ಣು ಇಡಲಾಗಿದೆ. ಸಂಪುಟ ವಿಸ್ತರಣೆಯಾದ್ರೆ ಕರ್ನಾಟಕಕ್ಕೂ ಆದ್ಯತೆ ಸಿಗುತ್ತಾ ಎಂಬ ಪ್ರಶ್ನೆ ಮೂಡಿದೆ. ಸಂಕ್ರಾಂತಿಯ ಬಳಿಕ ಅಥವಾ ಫೆಬ್ರವರಿಯಲ್ಲಿ ಬಜೆಟ್‌ ಮಂಡನೆಯ ಒಳಗಾಗಿ ಸಚಿವ ಸಂಪುಟದ ವಿಸ್ತರಣೆ ಸಾಧ್ಯತೆ ಇದೆ. 2023ರಲ್ಲಿ 5 ರಾಜ್ಯಗಳಲ್ಲಿ ಚುನಾವಣೆ ಇದೆ. ಅದರಲ್ಲಿ ಕರ್ನಾಟಕದಲ್ಲೂ ಚುನಾವಣೆ ಇರುವುದರಿಂದ ಸಂಪುಟದಲ್ಲಿ ಕರ್ನಾಟಕಕ್ಕೆ ಒಂದು ಚಾನ್ಸ್‌ ಇದೆ  ಎನ್ನಲಾಗುತ್ತಿದೆ. ಒಂದು ಓಬಿಸಿ ಕೋಟಾ ಖಾಲಿಯಿದ್ದು ಅದನ್ನು ತುಂಬುವಂತ ಕಾರ್ಯ ಕರ್ನಾಟಕದಿಂದ ಆಗುತ್ತೆ ಎಂದು ಹೇಳಲಾಗುತ್ತಿದೆ.

ಸುವರ್ಣ ಪಾರ್ಟಿಯಲ್ಲಿ ಸೂಪರ್‌ ಡೂಪರ್‌ ಜೋಡಿಗಳ 'ಯೋ ಯೋ ಡ್ಯಾನ್ಸ್‌'

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?