ಗರೀಬಿ ಹಠಾವೋ ಘೋಷಣೆ ಕೇಳಿದ್ದೆವು, ಇದೀಗ 25 ಕೋಟಿ ಬಡನತದಿಂದ ಮುಕ್ತ, ಕಾಂಗ್ರೆಸ್ ತಿವಿದ ಮೋದಿ

ಗರೀಬಿ ಹಠಾವೋ ಘೋಷಣೆ ಕೇಳಿದ್ದೆವು, ಇದೀಗ 25 ಕೋಟಿ ಬಡನತದಿಂದ ಮುಕ್ತ, ಕಾಂಗ್ರೆಸ್ ತಿವಿದ ಮೋದಿ

Published : Feb 04, 2025, 11:20 PM IST

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಆರೋಪಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಿಸಿದ್ದಾರೆ. ಖಡಕ್ ತಿರುಗೇಟು ನೀಡಿದ್ದಾರೆ. ಮೋದಿ ಪ್ರಸ್ತಾಪಿಸಿದ ವಿಚಾರಗಳೇನು?

ನವದೆಹಲಿ(ಫೆ.04) ಐದೈದು ದಶಕಗಳಿಂದ ಗರೀಬಿ  ಹಠಾವೋ ಘೋಷಣೆ ಕೇಳಿದ್ದೆವು. ಆದರೆ ಬಡವರು ಬಡವರಾಗಿಯೇ ಉಳಿದಿದ್ದರು. ಇದೀಗ 25 ಕೋಟಿ ಮಂದಿ ಬಡತನದಿಂದ ಹೊರಬಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಮಾಡಿದ್ದ ಆರೋಪಗಳಿಗೆ ತಿರುಗೇಟು ನೀಡುತ್ತಾ, ಕಾಂಗ್ರೆಸ್ ಪಕ್ಷವನ್ನು ಕುಟುಕಿದ್ದಾರೆ.ದೇಶದ ಜನರು ನಮಗೆ ಸೇವೆ ಮಾಡಲು ಅವಕಾಶ ನೀಡಿದ್ದಾರೆ. ಯೋಜನಾ ಬದ್ಧವಾಗಿ, ಸಮರ್ಪಣಾ ಭಾವದಿಂದ ಕೆಲಸ ಮಾಡಿದರೆ ಎಲ್ಲವೂ ಸಾಧ್ಯ ಎಂದಿದ್ದಾರೆ.    
 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more