ಇಂಧನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಸಾಧನೆ: 2025ರಲ್ಲೇ ಗುರಿಮುಟ್ಟಿದ ಮೋದಿ ಸರ್ಕಾರ

ಇಂಧನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಸಾಧನೆ: 2025ರಲ್ಲೇ ಗುರಿಮುಟ್ಟಿದ ಮೋದಿ ಸರ್ಕಾರ

Published : Sep 19, 2025, 06:03 PM IST

2030ರ ವೇಳೆಗೆ ಶೇ.50ರಷ್ಟು ಶುದ್ಧ ಇಂಧನ ಸಂಕಲ್ಪ

5 ವರ್ಷ ಮೊದಲೇ ಈ ಸಾಧನೆ ಮಾಡಿದ ಭಾರತ

2025ರಲ್ಲೇ ಗುರಿ ಮಟ್ಟಿದ ಪ್ರಧಾನಿ ಮೋದಿ ಸರ್ಕಾರ

2015-16ರಲ್ಲಿ 1,168 ಬಿ. ಯೂನಿಟ್‌ ವಿದ್ಯುತ್ ಉತ್ಪಾದನೆ

2024-25ರಲ್ಲಿ 1,827 ಬಿ. ಯೂನಿಟ್‌ ವಿದ್ಯುತ್ ಉತ್ಪಾದನೆ

ವಿಶ್ವ ಹವಾಮಾನ ಬದಲಾವಣೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸುತ್ತಿರುವ ಈ ಸಂದರ್ಭದಲ್ಲಿ ಭಾರತವು ಇಂಧನ ವಲಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ.. 2030ರ ವೇಳೆಗೆ ಶೇ. 50ರಷ್ಟು ಶುದ್ಧ ಇಂಧನವನ್ನು ಸಾಧಿಸುವುದಾಗಿ ದೇಶವು ಸಂಕಲ್ಪ ಮಾಡಿತ್ತು.. ಆದ್ರೆ  ಆ ಗುರಿಯನ್ನು ಭಾರತವು ನಿಗದಿತ ಸಮಯಕ್ಕಿಂತ ಐದು ವರ್ಷಗಳ ಮೊದಲೇ 2025ರಲ್ಲಿಯೇ ತಲುಪಲಾಗಿದೆ,  ಭಾರತದಲ್ಲಿ ವಿದ್ಯುತ್ ಉತ್ಪಾದನೆ 2015-16 ರಲ್ಲಿ 1,168 ಬಿಲಿಯನ್ ಯೂನಿಟ್‌ಗಳಷ್ಟಿತ್ತು.. ಅದೀಗ 2024–25 ರಲ್ಲಿ ಅಂದಾಜು 1,827 ಬಿಲಿಯನ್ ಯುನಿಟ್​​ಗೆ ಏರಿಕೆ ಖಂಡಿದೆ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more