Modi meets HD Deve Gowda:ಪರಿಷತ್‌ನಲ್ಲಿ ಹೊಂದಾಣಿಕೆ ಬಗ್ಗೆ ಮೋದಿ ಜೊತೆ ದೇವೇಗೌಡ ಚರ್ಚೆ

Modi meets HD Deve Gowda:ಪರಿಷತ್‌ನಲ್ಲಿ ಹೊಂದಾಣಿಕೆ ಬಗ್ಗೆ ಮೋದಿ ಜೊತೆ ದೇವೇಗೌಡ ಚರ್ಚೆ

Published : Nov 30, 2021, 04:19 PM ISTUpdated : Nov 30, 2021, 04:58 PM IST

ಸಂಸತ್ ಭವನದಲ್ಲಿ (Parliament) ಮೋದಿ- ದೇವೇಗೌಡರು (Modi Devegowda)  ಭೇಟಿಯಾಗಿದ್ದಾರೆ. ಉಭಯ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. 

ನವದೆಹಲಿ (ನ. 30): ಸಂಸತ್ ಭವನದಲ್ಲಿ (Parliament) ಮೋದಿ- ದೇವೇಗೌಡರು (Modi Devegowda)  ಭೇಟಿಯಾಗಿದ್ದಾರೆ. ಉಭಯ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. 

ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರ ದೆಹಲಿ (New Delhi) ಅಂಗಳ ತಲುಪಿದೆ. ಪರಿಷತ್‌ನಲ್ಲಿ ಹೊಂದಾಣಿಕೆ ಬಗ್ಗೆ ಮೋದಿ ಜೊತೆ ದೇವೇಗೌಡರು (HD Devegowda) ಚರ್ಚೆ ನಡೆಸಿದ್ಧಾರೆ ಎನ್ನಲಾಗಿದೆ. ಈ ಬಗ್ಗೆ ಪ್ರಹ್ಲಾದ್ ಜೋಷಿ (Prahlad Joshi) ಜೊತೆ ಮಾತನಾಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. 'ಯಡಿಯೂರಪ್ಪ ಎರಡು ಬಾರಿ ಈ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿಯವರು ಏನು ನಿರ್ಧಾರ ಮಾಡ್ತಾರೋ ಗೊತ್ತಿಲ್ಲ. ಕಾಂಗ್ರೆಸ್‌ನಲ್ಲಿ ಖರ್ಗೆ ಬಿಟ್ಟರೆ ಬೇರೆ ನಾಯಕರು ಬೆಂಬಲ ಕೇಳುತ್ತಿಲ್ಲ, ಹೈ ಕಮಾಂಡ್ ಮಟ್ಟದಲ್ಲಿ ಏನು ಚರ್ಚೆ ಅಗಿದೆಯೋ ಗೊತ್ತಿಲ್ಲ' ಎಂದಿದ್ದಾರೆ ದೇವೇಗೌಡ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?