ಪ್ರಧಾನಿ ಮೋದಿ ತವರು ರಾಜ್ಯದಲ್ಲಿ ಹಿಡಿತಕ್ಕೆ ಸಿಗದ ಕೊರೋನಾ, 2ನೇ ಸ್ಥಾನದಲ್ಲಿ ಗುಜರಾತ್

ಪ್ರಧಾನಿ ಮೋದಿ ತವರು ರಾಜ್ಯದಲ್ಲಿ ಹಿಡಿತಕ್ಕೆ ಸಿಗದ ಕೊರೋನಾ, 2ನೇ ಸ್ಥಾನದಲ್ಲಿ ಗುಜರಾತ್

Suvarna News   | Asianet News
Published : Apr 23, 2020, 01:30 PM ISTUpdated : Apr 23, 2020, 01:44 PM IST

ವಿಶ್ವದಲ್ಲಿಯೇ ಕೊರೋನಾ ವೈರಸ್ ಹಬ್ಬಿದ ರೀತಿ, ಸಾವು ಕಂಡ ಸಂಖ್ಯೆಗೆ ಹೋಲಿಸಿದರೆ, ಭಾರತದ ಸ್ಥಿತಿ ಚೆನ್ನಾಗಿಯೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಗುಣಮುಖವಾಗುತ್ತಿರುವವರ ಸಂಖ್ಯೆಯೂ ದಿನದಿಂದ ದಿನಕ್ಕೆ ವೃದ್ಧಿಸುತ್ತಿರುವುದು ಖುಷಿಯ ವಿಷಯ. ಆದರೆ, ದೇಶದಲ್ಲಿ ಮಹಾರಾಷ್ಟ್ರದ ನಂತರ ಗುಜರಾತಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಗುಣಮುಖವಾಗುತ್ತಿರುವವರ ಸಂಖ್ಯೆಯೂ ಕೇವಲ ಶೇ.6.3ರಷ್ಟಿದೆ. ಅಷ್ಟಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ಹೇಗಿದೆ ಕೊರೋನಾ ಸೋಂಕಿನ ಪರಿಸ್ಥಿತಿ. ನೀವೇ ನೋಡಿ...

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?