ಎಲ್ಲಿದೆ ಬಂಧನ ಶಿಬಿರ?: ದೆಹಲಿಯಲ್ಲಿ ಪ್ರಧಾನಿ ಸಮರ!

ಎಲ್ಲಿದೆ ಬಂಧನ ಶಿಬಿರ?: ದೆಹಲಿಯಲ್ಲಿ ಪ್ರಧಾನಿ ಸಮರ!

Suvarna News   | Asianet News
Published : Dec 22, 2019, 07:19 PM IST

ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಬೃಹತ್ ಸಮಾವೇಶ| ಪೌರತ್ವ ಕಾಯ್ದೆ ವಿರೋಧಿ ಹೋರಾಟಕ್ಕೆ ಪ್ರಧಾನಿ ಮೋದಿ ತಿರುಗೇಟು| ಪೌರತ್ವ ಕಾಯ್ದೆಯಿಂದ ಜನತೆಯ ಉಜ್ವಲ ಭವಿಷ್ಯಕ್ಕೆ ಮುನ್ನುಡಿ| ದೆಹಲಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ| ‘ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ವಿಪಕ್ಷಗಳಿಂದ ಕೀಳು ರಾಜಕೀಯ’|

: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶದ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ಮೋದಿ ಸಮರ್ಥನೆ ನೀಡಿದ್ದಾರೆ.  ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಸಮಾಜದ ದೀನದಲಿತರು,ಬಡವರು ಮತ್ತು ಶೋಷಣೆಗೊಳಗಾದವರ ಉದ್ಧಾರವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬಿಜೆಪಿ ಆಯೋಜಿಸಿದ್ದ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಿಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಅಲ್ಪಸಂಖ್ಯಾತರ ದಾರಿ ತಪ್ಪಿಸುತ್ತಿವೆ ಎಂದು ಹರಿಹಾಯ್ದರು. ಕಳೆದ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅನುಮೋದಿಸಲಾಗಿದೆ. ಸಂಸತ್ತಿನ ಎರಡೂ ಸದನಗಳಲ್ಲಿ ಅನುಮೋದನೆಯಾಗಿ ಕಾಯ್ದೆಯಾಗಿ ಜಾರಿಗೆ ಬಂದಿದ್ದು, ಜನರ ತೀರ್ಪನ್ನು ಮತ್ತು ಸಂಸತ್ತನ್ನು ಎಲ್ಲರೂ ಗೌರವಿಸಬೇಕು ಎಂದು ಮೋದಿ ಹೇಳಿದರು.

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?