ರೈತ ದರ್ಶನ ನನ್ನ ಸೌಭಾಗ್ಯ: ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿದ ಮೋದಿ!

ರೈತ ದರ್ಶನ ನನ್ನ ಸೌಭಾಗ್ಯ: ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿದ ಮೋದಿ!

Published : Jan 02, 2020, 06:45 PM IST

ಹೊಸ ವರ್ಷದ ಆರಂಭದಲ್ಲಿ ದೇಶದ ರೈತರನ್ನು ದರ್ಶಿಸಿದ್ದು ನನ್ನ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದರು. ತುಮಕೂರಿನಲ್ಲಿ ರೈತ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೃಷಿಯನ್ನು ಮುನ್ನಡೆಸಿದ ರೈತ ಭಾಂಧವರನ್ನ ಸನ್ಮಾನಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.

ಹೊಸ ವರ್ಷದ ಆರಂಭದಲ್ಲಿ ದೇಶದ ರೈತರನ್ನು ದರ್ಶಿಸಿದ್ದು ನನ್ನ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದರು. ತುಮಕೂರಿನಲ್ಲಿ ರೈತ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೃಷಿಯನ್ನು ಮುನ್ನಡೆಸಿದ ರೈತ ಭಾಂಧವರನ್ನ ಸನ್ಮಾನಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.  ದೇಶದಲ್ಲಿ ಕೃಷಿ ಆಂದೋಲನ ಶುರುವಾಗಿದ್ದು, ದೇಶದ ಬೆನ್ನೆಲುಬಾಗಿರುವ ರೈತ ಸಮುದಾಯದೊಂದಿಗೆ ಕೇಂದ್ರ ಸರ್ಕಾರ ದೃಢವಾಗಿ ನಿಂತಿದೆ ಎಂದು ಹೇಳಿದರು. ಈ ವೇಳೆ ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ ಸುಮಾರು 6 ಕೋಟಿ ರೈತರ ಅಕೌಂಟ್‌ಗೆ ತಲಾ 2 ಸಾವಿರ ರೂ.ನಂತೆ ಒಟ್ಟು 12 ಸಾವಿರ ಕೋಟಿ ರೂ. ಸಹಾಯಧನ  ನೀಡಲಾಯಿತು. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?