ಫ್ರೀ ಸ್ಕೀಂ ಅಪಾಯದ ಎಚ್ಚರಿಕೆ ಕೊಟ್ಟ ಪ್ರಧಾನಿ: ಏನಿದು ಮೋದಿ ಹೇಳಿದ ರೇವ್ಡಿ ಜಾಗೃತಿ?

ಫ್ರೀ ಸ್ಕೀಂ ಅಪಾಯದ ಎಚ್ಚರಿಕೆ ಕೊಟ್ಟ ಪ್ರಧಾನಿ: ಏನಿದು ಮೋದಿ ಹೇಳಿದ ರೇವ್ಡಿ ಜಾಗೃತಿ?

Published : Jul 18, 2022, 11:46 AM ISTUpdated : Jul 18, 2022, 12:53 PM IST

‘ಮತ ಗಳಿಸುವ ಉದ್ದೇಶದಿಂದ ಪಕ್ಷಗಳು ಪುಕ್ಕಟೆ ಆಫರ್‌ಗಳನ್ನು ನೀಡುವ ಭರವಸೆಗಳು ದೇಶದ ಅಭಿವೃದ್ಧಿಗೆ ತುಂಬಾ ಮಾರಕ. ಇದರ ವಿರುದ್ಧ ದೇಶದ ಜನರು ಅದರಲ್ಲೂ ವಿಶೇಷವಾಗಿ ಯುವಕರು ಕಡಿವಾಣ ಹಾಕಬೇಕು. ದೇಶದ ರಾಜಕೀಯದಿಂದ ಈ ಸಂಸ್ಕೃತಿಯನ್ನು ತೆಗೆದುಹಾಕಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

‘ಮತ ಗಳಿಸುವ ಉದ್ದೇಶದಿಂದ ಪಕ್ಷಗಳು ಪುಕ್ಕಟೆ ಆಫರ್‌ಗಳನ್ನು (free scheme) ನೀಡುವ ಭರವಸೆಗಳು ದೇಶದ ಅಭಿವೃದ್ಧಿಗೆ ತುಂಬಾ ಮಾರಕ. ಇದರ ವಿರುದ್ಧ ದೇಶದ ಜನರು ಅದರಲ್ಲೂ ವಿಶೇಷವಾಗಿ ಯುವಕರು ಕಡಿವಾಣ ಹಾಕಬೇಕು. ದೇಶದ ರಾಜಕೀಯದಿಂದ ಈ ಸಂಸ್ಕೃತಿಯನ್ನು ತೆಗೆದುಹಾಕಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

‘ದೇಶದ ಜನರ ಆಶೋತ್ತರಗಳಿಗೆ ಹೊರತಾದ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳಬಾರದು. ಕೈಗೆತ್ತಿಕೊಂಡರೆ ಭವಿಷ್ಯವು ಅಂಧಕಾರದಲ್ಲಿ ಮುಳುಗಲಿದೆ. ಆದರೆ ಇಂದು ‘ರೇವಡಿ’ (ಉತ್ತರ ಪ್ರದೇಶದ ಒಂದು ಪ್ರಸಿದ್ಧ ಮಿಠಾಯಿ) ಸಂಸ್ಕೃತಿ ಬೆಳೆಯುತ್ತಿದ್ದು, ಈ ಸಿಹಿ ತಿನಿಸನ್ನು ಪುಕ್ಕಟೆಯಾಗಿ ನೀಡುವ ಆಸೆ ತೋರಿಸಿ ಮತ ಗಳಿಸುವ ಯತ್ನಗಳು ನಡೆಯುತ್ತಿವೆ. ಈ ಸಂಸ್ಕೃತಿಗೆ ದೇಶದ ಜನರು, ಅದರಲ್ಲೂ ಯುವಕರು ಕಡಿವಾಣ ಹಾಕಬೇಕು. ಏಕೆಂದರೆ ಈ ‘ಮಿಠಾಯಿ ಸಂಸ್ಕೃತಿ’ಯಿಂದ ದೇಶದಲ್ಲಿ ಎಕ್ಸ್‌ಪ್ರೆಸ್‌ ಹೆದ್ದಾರಿ, ವಿಮಾನ ನಿರ್ಮಾಣ, ರಕ್ಷಣಾ ಕಾರಿಡಾರ್‌ ನಿರ್ಮಿಸಲು ಆಗದು’ ಎಂದು ಪ್ರಧಾನಿ ಕರೆ ನೀಡಿದ್ದಾರೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!