Video ಹಿಂದೂಗಳ ಆರಾಧನಾ ಶಕ್ತಿ ವಿರುದ್ಧ ಕಾಂಗ್ರೆಸ್ ಹೋರಾಟ, ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ರಾ ರಾಹುಲ್?

Video ಹಿಂದೂಗಳ ಆರಾಧನಾ ಶಕ್ತಿ ವಿರುದ್ಧ ಕಾಂಗ್ರೆಸ್ ಹೋರಾಟ, ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ರಾ ರಾಹುಲ್?

Published : Mar 18, 2024, 11:20 PM IST

ರಾಹುಲ್ ಹಿಂದೂ ಶಕ್ತಿ ವಿರುದ್ಧ ಹೋರಾಟಕ್ಕೆ ಮೋದಿ ತಿರುಗೇಟು, ಇವಿಎಂ ವಿರುದ್ದ ರಾಹುಲ್ ಗಾಂಧಿಗೆ ಸಿಟ್ಟೇಕೆ? ಶಿವಮೊಗ್ಗದ ಮೋದಿ ಸಮಾವೇಶಕ್ಕೆ ಈಶ್ವರಪ್ಪ ಗೈರು, ಬಂಡಾಯ ಜೋರು ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕರ್ನಾಟಕದಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಒಕ್ಕೂಟ, ಕಾಂಗ್ರೆಸ್, ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಪ್ರಮುಖವಾಗಿ ರಾಹುಲ್ ಗಾಂಧಿ ಆಡಿದ ಹಿಂದೂ ಆರಾಧಾನ ಶಕ್ತಿ ವಿರುದ್ಧಧ ಹೋರಾಟಕ್ಕೆ ಮೋದಿ ತಿರುಗೇಟು ನೀಡಿದ್ದಾರೆ. ನಾವು ಆರಾಧಿಸುವ ಶಕ್ತಿಯನ್ನು ಮುಗಿಸಲು ಕಾಂಗ್ರೆಸ್ ಮುಂದಾಗಿದೆ. ನಮ್ಮ ಶಕ್ತಿ ದೇವತೆ ವಿರುದ್ಧ ಮಾತನಾಡಿರುವ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟಕ್ಕೆ ತಕ್ಕ ಪಾಠ ಸಿಗಲಿದೆ ಎಂದು ಮೋದಿ ಹೇಳಿದ್ದಾರೆ.  ಮೋದಿ ಭಾಷಣ, ರಾಹುಲ್ ಗಾಂಧಿ ಹೇಳಿಕೆ, ಇವಿಎಂ ಮೇಲೆ ಆರೋಪ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more