Covid 19 Control: ನಾಳೆ (ಜ.13) ಸಿಎಂಗಳ ಜತೆ ಮೋದಿ ಸಭೆ, ರಾಜ್ಯದ ಲಾಕ್‌ಡೌನ್ ಭವಿಷ್ಯ ನಿರ್ಧಾರ?

Covid 19 Control: ನಾಳೆ (ಜ.13) ಸಿಎಂಗಳ ಜತೆ ಮೋದಿ ಸಭೆ, ರಾಜ್ಯದ ಲಾಕ್‌ಡೌನ್ ಭವಿಷ್ಯ ನಿರ್ಧಾರ?

Suvarna News   | Asianet News
Published : Jan 12, 2022, 02:47 PM ISTUpdated : Jan 12, 2022, 08:54 PM IST

 ಕೋವಿಡ್‌ ಹೊಸ ರೂಪಾಂತರಿ ಒಮಿಕ್ರೋನ್‌ನಿಂದಾಗಿ (Omicron)ದೇಶಾದ್ಯಂತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ಅಂದ್ರೆ ಜ.13ರಂದು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. 

 ಬೆಂಗಳೂರು (ಜ. 12): ಕೋವಿಡ್‌ ಹೊಸ ರೂಪಾಂತರಿ ಒಮಿಕ್ರೋನ್‌ನಿಂದಾಗಿ (Omicron)ದೇಶಾದ್ಯಂತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ಅಂದ್ರೆ ಜನವರಿ 13ರಂದು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾಜಧಾನಿ ಬೆಂಗಳೂರಿಗೆ (Bengaluru) ಪ್ರತ್ಯೇಕ ಗೈಡ್‌ಲೈನ್ಸ್‌ (Guidelines) ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಲಿದೆ. ಈಗಾಗಲೇ 50:50 ರೂಲ್ಸ್ ಅನ್ವಯವಾಗಲಿದೆ. ನಾಳೆಯ ಸಭೆಯಲ್ಲಿ ಲಾಕ್‌ಡೌನ್, ಟಫ್‌ರೂಲ್ಸ್ ಬಗ್ಗೆ ಚರ್ಚೆಯಾಗಲಿದೆ. 

ಕೇಂದ್ರ ಸರ್ಕಾರ, ಎರಡು ದಿನಗಳ ಹಿಂದೆ ರಾಜ್ಯಗಳಿಗೆ ಪತ್ರ ಬರೆದು, ಆಸ್ಪತ್ರೆ ದಾಖಲಾತಿ ಈಗ ಕಡಿಮೆ ಇರಬಹುದು. ಆದರೆ ಯಾವುದೇ ಸಮಯದಲ್ಲಿ ಪರಿಸ್ಥಿತಿ ಬದಲಾಗಬಹುದು. ಹೀಗಾಗಿ ಅಗತ್ಯಕ್ಕೆ ತಕ್ಕಂತೆ ಎಲ್ಲಾ ಮೂಲಸೌಕರ್ಯ ವ್ಯವಸ್ಥೆ ಸಿದ್ದ ಮಾಡಿಟ್ಟುಕೊಳ್ಳಿ ಎಂದು ಎಚ್ಚರಿಸಿತ್ತು. ಅದರ ಬೆನ್ನಲ್ಲೇ ಇದೀಗ ಮೋದಿ, ಸಿಎಂಗಳ ಜೊತೆಗೆ ಮುಂದಾಗಿರುವುದು ಕುತೂಹಲ ಮೂಡಿಸಿದೆ.


 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!