ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ಮೋದಿ ಸಭೆ, ಘಟನಾ ಸ್ಥಳಕ್ಕೆ ಸಂತೋಷ್‌ ಲಾಡ್‌ ಭೇಟಿ

ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ಮೋದಿ ಸಭೆ, ಘಟನಾ ಸ್ಥಳಕ್ಕೆ ಸಂತೋಷ್‌ ಲಾಡ್‌ ಭೇಟಿ

Published : Jun 03, 2023, 02:21 PM IST

ರೈಲ್ವೆ ದುರಂತ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರ ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಅಧಿಕಾರಿಗಳ ಜೊತೆ ಪ್ರಧಾನಿ ಸಭೆ ನಡೆಸಿ, ಮಾಹಿತಿ ಪಡೆದುಕೊಂಡರು.
 

ಒಡಿಶಾದಲ್ಲಿ 3 ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಭಾಗದಲ್ಲಿ ಸಾಗಬೇಕಿದ್ದ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಈ ದುರಂತದಲ್ಲಿ ಸಿಕ್ಕಿಹಾಕಿಕೊಂಡಿದ್ದ ಕನ್ನಡಿಗರು ಸೇಫ್‌ ಆಗಿದ್ದಾರೆ ಎಂದು ತಿಳಿದುಬಂದಿದೆ. 5 ಎನ್‌ಡಿಆರ್‌ಎಫ್‌, 200 ಪೊಲೀಸ್‌ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಅಲ್ಲದೇ ರೈಲ್ವೆ ದುರಂತ ಹಿನ್ನೆಲೆ ಪ್ರಧಾನಿ ಮೋದಿ ಅವರ ಎಲ್ಲಾ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ. ಮೋದಿ ಅಧಿಕಾರಿಗಳ ಜೊತೆ ಈ ಘಟನೆಗೆ ಸಂಬಂಧಿಸಿದಂತೆ ಸಭೆ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನೂ ರಂತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆ ಇದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್‌ ಘಟನಾ ಸ್ಥಳಕ್ಕೆ ಹೋಗುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: Odisha Train Accident:ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಮಂದಿ ಸಾವು, 900 ಜನರಿಗೆ ಗಾಯ: ಮುಂದುವರೆದ ರಕ್ಷಣಾ ಕಾರ್ಯಾಚರಣೆ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more