ಮೋದಿ-ಟ್ರಂಪ್ ಭೇಟಿಯಿಂದ ಬಾಂಗ್ಲಾದೇಶ ಆತಂಕ ಹೆಚ್ಚು, ಭಾರತಕ್ಕೆ ಪರಮಾಧಿಕಾರ

ಮೋದಿ-ಟ್ರಂಪ್ ಭೇಟಿಯಿಂದ ಬಾಂಗ್ಲಾದೇಶ ಆತಂಕ ಹೆಚ್ಚು, ಭಾರತಕ್ಕೆ ಪರಮಾಧಿಕಾರ

Published : Feb 14, 2025, 10:09 PM ISTUpdated : Feb 14, 2025, 10:14 PM IST

ಪ್ರಧಾನಿ ನರೇಂದ್ರ ಮೋದಿ ಭೇಟಿಯಲ್ಲಿ ನಡೆದ ಮಹತ್ವದ ಒಪ್ಪಂದಗಳೇನು? ಬಾಂಗ್ಲಾದೇಶ ಕುರಿತು ಟ್ರಂಪ್ ಭಾರತಕ್ಕೆ ಕೊಟ್ಟ ಪರಮಾಧಿಕಾರವೇನು? ಯತ್ನಾಳ್‌ಗೆ ನೀಡಿದ ನೋಟಿಸ್ ಏನಾಯ್ತು? ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ
 

ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಅಮೆರಿಕ ಪ್ರವಾಸದಲ್ಲಿ ಮಹತ್ವದ ಒಪ್ಪಂದಗಳಾಗಿದೆ. ವ್ಯಾಪಾರ, ರಕ್ಷಣೆ, ಉಗ್ರರ ವಿರುದ್ದ ಹೋರಾಟ ಸೇರಿದಂತೆ ಹಲವು ಕ್ಷೇತ್ರಗಳ ಕುರಿತು ಒಪ್ಪಂದ ಹಾಗೂ ಚರ್ಚೆ ನಡೆದಿದೆ. ಈ ಪೈಕಿ ಭಾರತದ ರಕ್ಷಣಾ ವ್ಯವಸ್ಥೆಗೆ ಅಮೆಪಿಕ ಎಫ್-35 ಫೈಟರ್ ಜೆಟ್ ನೀಡಲಿದೆ. ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಎಫ್-35 ಫೈಟರ್ ಜೆಟ್ ಭಾರತದ ಬಲ ಹೆಚ್ಚಿಸಲಿದೆ. ಇದೇ ವೇಳೆ ಬಾಂಗ್ಲಾದೇಶ ಕುರಿತು ಡೋನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ ನೀಡಿದ್ದಾರೆ. ಬಾಂಗ್ಲಾದೇಶದ ವಿಚಾರದಲ್ಲಿ ಅಮೆರಿಕ ಮಧ್ಯಪ್ರವೇಶಿಸುವುದಿಲ್ಲ. ಬಾಂಗ್ಲಾದೇಶ ಕುರಿತ ನಿರ್ಧಾರವನ್ನು ಪ್ರಧಾನಿ ಮೋದಿ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more