ವಿಶ್ವದ 13 ನಾಯಕರಲ್ಲಿ ಪ್ರಧಾನಿ ಮೋದಿ ನಂ 1, ಜಾಗತಿಕ ಮಟ್ಟದಲ್ಲಿ ನಮೋ ಸಂಚಲನ

ವಿಶ್ವದ 13 ನಾಯಕರಲ್ಲಿ ಪ್ರಧಾನಿ ಮೋದಿ ನಂ 1, ಜಾಗತಿಕ ಮಟ್ಟದಲ್ಲಿ ನಮೋ ಸಂಚಲನ

Published : Sep 06, 2021, 03:28 PM ISTUpdated : Sep 06, 2021, 03:49 PM IST

ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ವಿಶ್ವ​ದಲ್ಲೇ ನಂ.1 ನಾಯ​ಕ​ ಎನ್ನುವುದನ್ನು ಸಾಬೀತುಪಡಿಸಿಕೊಂಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದಾರೆ. 

ಬೆಂಗಳೂರು (ಸೆ. 06): ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ವಿಶ್ವ​ದಲ್ಲೇ ನಂ.1 ನಾಯ​ಕ​ ಎನ್ನುವುದನ್ನು ಸಾಬೀತುಪಡಿಸಿಕೊಂಡಿದ್ದಾರೆ. ಅಮೆ​ರಿ​ಕದ ‘ಮಾ​ರ್ನಿಂಗ್‌ ಕನ್ಸ​ಲ್ಟ್‌’ ಎಂಬ ಟೆಕ್‌ ಇಂಟೆ​ಲಿ​ಜೆಂಟ್‌ ಕಂಪನಿ ನಡೆ​ಸಿದ ಸಮೀಕ್ಷೆಯಲ್ಲಿ ಅವ​ರಿಗೆ ಶೇ.70 ರಷ್ಟುರೇಟಿಂಗ್‌ ಲಭ್ಯವಾಗಿದ್ದು, ವಿಶ್ವದ ಇತರ 13 ನಾಯ​ಕ​ರನ್ನು ಮೀರಿ​ಸಿ​ದ್ದಾ​ರೆ.

ಅಮೆ​ರಿಕ ಅಧ್ಯಕ್ಷ ಜೋ ಬೈಡೆನ್‌, ಜರ್ಮ​ನಿಯ ಚಾನ್ಸ​ಲರ್‌ ಏಂಜೆಲಾ ಮರ್ಕೆಲ್‌, ಬ್ರಿಟನ್‌ ಪ್ರಧಾನಿ ಬೊರಿಸ್‌ ಜಾನ್ಸನ್‌, ಬ್ರೆಜಿಲ್‌ ಅಧ್ಯಕ್ಷ ಜೈರ್‌ ಬೋಲ್ಸೋ​ನಾರೊ, ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡ್ಯು ಸೇರಿ​ದಂತೆ 13 ನಾಯ​ಕ​ರನ್ನು ಜನ​ಪ್ರಿ​ಯ​ತೆ​ಯನ್ನು ಅದು ಸಮೀಕ್ಷೆಗೆ ಒಳ​ಪ​ಡಿ​ಸಿತ್ತು. ಇವರೆಲ್ಲವನ್ನೂ ಪ್ರಧಾನಿ ಮೋದಿ ಹಿಂದಿಕ್ಕಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಮೂಡಿಸಿರುವ ಸಂಚಲನ ಎಂತದ್ದು..? ನೀವೇ ನೋಡಿ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?