ರಜೌರಿ ಹಾಗೂ ನೌಶೇರಾ ಗಡಿಯಲ್ಲಿ ಯೋಧರೊಂದಿಗೆ ಮೋದಿ ದೀಪಾವಳಿ

ರಜೌರಿ ಹಾಗೂ ನೌಶೇರಾ ಗಡಿಯಲ್ಲಿ ಯೋಧರೊಂದಿಗೆ ಮೋದಿ ದೀಪಾವಳಿ

Published : Nov 04, 2021, 01:48 PM ISTUpdated : Nov 04, 2021, 01:53 PM IST

ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಲಿದ್ದಾರೆ. ಅವರು ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ರಜೌರಿ ಹಾಗೂ ನೌಶೇರಾ ಗಡಿಗೆ ಭೇಟಿ ನೀಡಿದ್ದಾರೆ. 

ನವದೆಹಲಿ (ನ. 04):  ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾರತೀಯ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಲಿದ್ದಾರೆ. ಅವರು ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ರಜೌರಿ ಹಾಗೂ ನೌಶೇರಾ (Nowshera) ಗಡಿಗೆ ಭೇಟಿ ನೀಡಿದ್ದಾರೆ. 

2014 ರಂದು ಮೋದಿ ಪ್ರಧಾನಿಯಾಗಿ ಅಧಿಕಾರವನ್ನು ಸ್ವೀಕರಿಸಿದ ನಂತರ ಈ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಕಳೆದ ವರ್ಷವೂ ಪ್ರಧಾನಿ ರಾಜಸ್ಥಾನದ ಜೈಸಲ್ಮೇರ್‌ನ ಲೊಂಗೇವಾಲಾ ಗಡಿಯಲ್ಲಿ ಯೋಧರೊಂದಿಗೆ ದೀಪಗಳನ್ನು ಹಚ್ಚಿ ದೀಪಾವಳಿಯನ್ನು ಆಚರಿಸಿದ್ದರು. ಹಾಗೆಯೇ ಈ ವರ್ಷ ಜಮ್ಮು ಮತ್ತು ಕಾಶ್ಮೀರದ ನೌಶೇರಾ ಮತ್ತು ರಾಜೌರಿ ಗಡಿಗಳಲ್ಲಿ ದೀಪಾವಳಿಯನ್ನು ಆಚರಿಸಲು ಮೋದಿ ಅಲ್ಲಿಗೆ ತೆರಳಿದ್ದಾರೆ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more