ಕೇಂದ್ರ ಬಜೆಟ್'ಗೂ ಮುನ್ನ ಮೋದಿ ಸಚಿವ ಸಂಪುಟ ವಿಸ್ತರಣೆ?: ಕಾರ್ಯಕ್ಷಮತೆ ಆಧಾರದ ಮೇಲೆ ಬದಲಾವಣೆ

ಕೇಂದ್ರ ಬಜೆಟ್'ಗೂ ಮುನ್ನ ಮೋದಿ ಸಚಿವ ಸಂಪುಟ ವಿಸ್ತರಣೆ?: ಕಾರ್ಯಕ್ಷಮತೆ ಆಧಾರದ ಮೇಲೆ ಬದಲಾವಣೆ

Published : Dec 31, 2022, 02:37 PM IST

ಕೇಂದ್ರ ಬಜೆಟ್'ಗೂ ಮುನ್ನವೇ ಸಂಕ್ರಾಂತಿಯೊಳಗೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಾಧ್ಯತೆ ಇದೆ.
 

ಸಂಕ್ರಾಂತಿಯ ಬಳಿಕ ಕೇಂದ್ರ ಸಂಪುಟ ವಿಸ್ತರಣೆ ಸಾಧ್ಯತೆ ಇದ್ದು,  ಮೋದಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿದೆ ಎನ್ನಲಾಗುತ್ತಿದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಿಂದ ಕೆಲವು ಬಿಜೆಪಿ ನಾಯಕರು ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಕೆಲ ರಾಜ್ಯಗಳ ವಿಧಾನಸಭಾ ಹಾಗೂ ಲೋಕಸಭೆ ಚುನಾವಣೆ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಾಯಕರ ಕಾರ್ಯಕ್ಷಮತೆ ಆಧಾರದ ಮೇಲೆ ಕೆಲವರ ಬದಲಾವಣೆ ಆಗಲಿದೆ. ಮೋದಿ 2.0 ಕ್ಯಾಬಿನೆಟ್‌ 2021ರ ಜುಲೈನಲ್ಲಿ ನಡೆದಿತ್ತು. ಕಳೆದ ಬಾರಿ 12 ಮಂತ್ರಿಗಳನ್ನು ಕೈಬಿಡಲಾಗಿತ್ತು. ಕೇಂದ್ರ ಸಂಪುಟಕ್ಕೆ ಕರ್ನಾಟಕದಿಂದ ಯಾರು ಸೇರುತ್ತಾರೆ?. ಕೇಂದ್ರದ ಸಂಪುಟದಲ್ಲಿ ರಾಜ್ಯದ ನಾಲ್ವರು ಸಚಿವರು ಇದ್ದಾರೆ. ಜನವರಿ 14ರ ಬಳಿಕ ಕೇಂದ್ರ ಸಂಪುಟ ವಿಸ್ತರಣೆ ಆಗಬಹುದು.

Assembly Election 2023 : ಹಳೇ ಮೈಸೂರು ರಣತಂತ್ರ: ಆಪರೇಷನ್‌ ಕಮಲದ ಸುಳಿವು ಕೊಟ್ಟ ಸಿಟಿ ರವಿ

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more