ಮಣಿಪುರದಲ್ಲಿ ಅನೇಕರು ಜೀವ ಕಳೆದುಕೊಂಡಿದ್ದಾರೆ, ಅಲ್ಲಿ ಶಾಂತಿ ನೆಲೆಸಲಿದೆ: ಪ್ರಧಾನಿ ಮೋದಿ

ಮಣಿಪುರದಲ್ಲಿ ಅನೇಕರು ಜೀವ ಕಳೆದುಕೊಂಡಿದ್ದಾರೆ, ಅಲ್ಲಿ ಶಾಂತಿ ನೆಲೆಸಲಿದೆ: ಪ್ರಧಾನಿ ಮೋದಿ

Published : Aug 15, 2023, 11:39 AM IST

ಮಣಿಪುರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಈ ಸಂಕಷ್ಟದಿಂದ ಮಣಿಪುರ ಬೇಗ ಪಾರಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.
 

ನವದೆಹಲಿ: ಕೆಂಪುಕೋಟೆಯ ಮೇಲೆ ಮಣಿಪುರದ ಸಂಘರ್ಷದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಇಡೀ ದೇಶ ಮಣಿಪುರದ(Manipura) ಜೊತೆಗಿದೆ ಎಂದು ಪ್ರಧಾನಿ ಮೋದಿ(PM Modi) ಹೇಳಿದರು. ಮಣಿಪುರದ ಸಂಕಷ್ಟ ಕಳೆದು ಶಾಂತಿ ನೆಲೆಸಲಿದೆ. ಅಲ್ಲಿ ಅನೇಕರು ಜೀವ ಕಳೆದುಕೊಂಡಿದ್ದಾರೆ. ಮಣಿಪುರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಈ ಸಂಕಷ್ಟದಿಂದ ಮಣಿಪುರ ಬೇಗ ಪಾರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.ಇದಕ್ಕೂ ಮೊದಲು ಪ್ರಧಾನಿ ದೇಶದ 140 ಕೋಟಿ ಜನತೆಗೆ ಸ್ವಾತಂತ್ರ್ಯದ ಶುಭಾಶಯಗಳನ್ನು ಕೋರಿದರು. ಜನಸಂಖ್ಯೆಯ ದೃಷ್ಠಿಯಿಂದಲೂ ನಾವು ವಿಶ್ವದಲ್ಲಿ ನಂಬರ್ 1 ಆಗಿದ್ದು, ಇಂಥ ವಿಶಾಲ ದೇಶದ  77ನೇ ಸ್ವಾತಂತ್ರ್ಯ ದಿನದ(Independence day) ಪರ್ವದಲ್ಲಿದ್ದೇವೆ ಎಂದು ಮೋದಿ ಹೇಳಿದರು.

ಇದನ್ನೂ ವೀಕ್ಷಿಸಿ:  ಮೋದಿ ಪ್ರಧಾನಿಯಾದ ಮೇಲೆ ಭಾರತವನ್ನು ಬೇರೆ ದೇಶಗಳು ನೋಡುವ ದೃಷ್ಟಿ ಬದಲಾಗಿದೆ: ಸೂಲಿಬೆಲೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more