ಕರ್ನಾಟಕದಲ್ಲಿ ಮೋದಿ ಸಂಚಲನ, ಬೆಂಗಳೂರು ಮೈಸೂರಿನಲ್ಲಿ ಹಲವು ಕಾರ್ಯಕ್ರಮ!

ಕರ್ನಾಟಕದಲ್ಲಿ ಮೋದಿ ಸಂಚಲನ, ಬೆಂಗಳೂರು ಮೈಸೂರಿನಲ್ಲಿ ಹಲವು ಕಾರ್ಯಕ್ರಮ!

Published : Jun 20, 2022, 11:05 PM IST
  • ಸಂಚಲನ ಸೃಷ್ಟಿಸಿದ ಪ್ರಧಾನಿ ಮೋದಿ ರಾಜ್ಯ ಪ್ರವಾಸ
  • ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ, ರಾಜ್ಯದಲ್ಲಿ ಪ್ರಧಾನಿ ಕಲರವ
  • ಮೈಸೂರಿನಲ್ಲಿ 15 ಫಲಾನುಭವಿಗಳ ಜೊತೆ ಮೋದಿ ಸಂವಾದ

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಬೆಂಗಳೂರಿನ ಕೊಮ್ಮಘಟ್ಟದಲ್ಲಿ 27,000 ಕೋಟಿ ರೂಪಾಯಿ ಅಭಿವೃದ್ಧಿ ಕಾಮಾಗಾರಿ ಯೋಜನೆಗೆ ಚಾಲನೆ ನೀಡಿದ್ದಾರೆ.ಇಂದು ಬೆಳಗ್ಗೆ 11.40  ಗಂಟೆಗೆ ಯಲಹಂಕಾ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು. 12.50ಕ್ಕೆ ಐಐಎಸ್‌ಗೆ ಆಗಮಿಸಿದ ಮೋದಿ, ಮೆದುಳು ಸಂಶೋದನಾ ಕೇಂದ್ರ ಉದ್ಘಾಟಿಸಿದರು. ಬಿಳಿಕ ಮೈಸೂರಿನ ಸುತ್ತೂರು ಮಠದ ಕಾರ್ಯಕ್ರಮ ಮುಗಿಸಿದ ಪ್ರಧಾನಿ ಮೋದಿ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ತಾಯಿ ಚಾಮಂಡೇಶ್ವರಿ ದೇವಿಯ ದರ್ಶನ ಪಡೆದರು. ಈ ವೇಳೆ ವಿಶೇಷ ಪೂಜೆ ಸಲ್ಲಿಸಿದರು. ಮೋದಿ ರಾಜ್ಯ ಪ್ರವಾಸದ ಸಂಪೂರ್ಣ ವಿವರ ಇಲ್ಲಿದೆ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more