PM Security Lapse 11 ತಿಂಗಳ ಹಿಂದೆ ಮೋದಿ ದಾಳಿಗೆ ಸ್ಕೆಚ್, ಪಂಜಾಬ್ ಕುತಂತ್ರ ವಿಡಿಯೋ ವೈರಲ್!

PM Security Lapse 11 ತಿಂಗಳ ಹಿಂದೆ ಮೋದಿ ದಾಳಿಗೆ ಸ್ಕೆಚ್, ಪಂಜಾಬ್ ಕುತಂತ್ರ ವಿಡಿಯೋ ವೈರಲ್!

Published : Jan 09, 2022, 07:18 PM IST

 ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಭೇಟಿ ವೇಳೆ ನಡೆದ ಭದ್ರತಾ ಲೋಪ ಹಿಂದೆ ಹಲವು ಷಡ್ಯಂತ್ರ ಅಡಗಿದೆ ಅನ್ನೋ ಮಾಹಿತಿಗಳು ಒಂದೊಂದಾಗಿ ಬಹಿರಂಗವಾಗುತ್ತಿದೆ. ಜನವರಿ 5 ರಂದು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಫಿರೋಜ್‌ಪುರಕ್ಕೆ ತೆರಳುತ್ತಿದ್ದ ಮೋದಿ ಫ್ಲೈವರ್ ಮೇಲೆ 20 ನಿಮಿಷ ಸಿಲುಕಿದ್ದರು. ಪ್ರತಿಭಟನಾಕಾರರ ನಡುವೆ ಸಿಲುಕಿದ್ದ ಮೋದಿ ಅತೀ ದೊಡ್ಡ ಗಂಡಾತರದಿಂದ ಪಾರಾಗಿದ್ದಾರೆ. ಮೋದಿಯನ್ನು ಹೀಗೆ ಫ್ಲೈಓವರ್ ಮೇಲಿ ಸಿಲುಕಿಸಿ ದಾಳಿ ಮಾಡುವ ಸ್ಕೆಚ್ ವಿಡಿಯೋ 11 ತಿಂಗಳ ಹಿಂದೆ ಯೂಟ್ಯೂಬ್‌ಗೆ ಅಪ್ಲೋಡ್ ಆಗಿದೆ. ಈ ವಿಡಿಯೋ ನೋಡಿದರೆ ಎಂತವರ ರಕ್ತ ಕುದಿಯುತ್ತದೆ.
 

ನವದೆಹಲಿ(ಜ.09): ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಭೇಟಿ ವೇಳೆ ನಡೆದ ಭದ್ರತಾ ಲೋಪ ಹಿಂದೆ ಹಲವು ಷಡ್ಯಂತ್ರ ಅಡಗಿದೆ ಅನ್ನೋ ಮಾಹಿತಿಗಳು ಒಂದೊಂದಾಗಿ ಬಹಿರಂಗವಾಗುತ್ತಿದೆ. ಜನವರಿ 5 ರಂದು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಫಿರೋಜ್‌ಪುರಕ್ಕೆ ತೆರಳುತ್ತಿದ್ದ ಮೋದಿ ಫ್ಲೈವರ್ ಮೇಲೆ 20 ನಿಮಿಷ ಸಿಲುಕಿದ್ದರು. ಪ್ರತಿಭಟನಾಕಾರರ ನಡುವೆ ಸಿಲುಕಿದ್ದ ಮೋದಿ ಅತೀ ದೊಡ್ಡ ಗಂಡಾತರದಿಂದ ಪಾರಾಗಿದ್ದಾರೆ. ಮೋದಿಯನ್ನು ಹೀಗೆ ಫ್ಲೈಓವರ್ ಮೇಲಿ ಸಿಲುಕಿಸಿ ದಾಳಿ ಮಾಡುವ ಸ್ಕೆಚ್ ವಿಡಿಯೋ 11 ತಿಂಗಳ ಹಿಂದೆ ಯೂಟ್ಯೂಬ್‌ಗೆ ಅಪ್ಲೋಡ್ ಆಗಿದೆ. ಈ ವಿಡಿಯೋ ನೋಡಿದರೆ ಎಂತವರ ರಕ್ತ ಕುದಿಯುತ್ತದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more