Farm Laws Withdrawn:ಕೃಷಿ ಕಾಯ್ದೆ ವಾಪಸ್ ಪಡೆದಿರುವ ಮೋದಿ ಬಳಿ ಸ್ಪಷ್ಟನೆ ಕೇಳಿದ ಎಚ್‌ಡಿಕೆ

Farm Laws Withdrawn:ಕೃಷಿ ಕಾಯ್ದೆ ವಾಪಸ್ ಪಡೆದಿರುವ ಮೋದಿ ಬಳಿ ಸ್ಪಷ್ಟನೆ ಕೇಳಿದ ಎಚ್‌ಡಿಕೆ

Published : Nov 19, 2021, 04:59 PM IST

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಒಂದು ವರ್ಷದ ಬಳಿಕ ಆ ಮೂರು ಕೃಷಿ ಮಸೂದೆಗಳನ್ನು ಧಿಡೀರ್  ವಾಪಸ್(Repealed Farm Laws) ಪಡೆದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.ಮೋದಿ ಅವರ ಈ ನಿರ್ಧಾರದ ಉದ್ದೇಶವೇನು..? ಏಕಾಏಕಿಯಾಗಿ ಏಕೆ ವಾಪಸ್ ಪಡೆದುಕೊಂಡ್ರು? ಎನ್ನುವ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಮೋದಿ ಬಳಿ ಸ್ಪಷ್ಟನೆ ಕೇಳಿದ್ದಾರೆ.

ಬೆಂಗಳೂರು, (ನ.19): ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಒಂದು ವರ್ಷದ ಬಳಿಕ ಆ ಮೂರು ಕೃಷಿ ಮಸೂದೆಗಳನ್ನು ಧಿಡೀರ್  ವಾಪಸ್(Repealed Farm Laws) ಪಡೆದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.

PM Address to Nation: ಕೃಷಿ ಕಾಯ್ದೆ ಹಿಂಪಡೆಯುವುದಾಗಿ ಘೋಷಿಸಿದ ಪ್ರಧಾನಿ ಮೋದಿ

 ಮೋದಿ ಅವರ ಈ ನಿರ್ಧಾರದ ಉದ್ದೇಶವೇನು..? ಏಕಾಏಕಿಯಾಗಿ ಏಕೆ ವಾಪಸ್ ಪಡೆದುಕೊಂಡ್ರು? ಎನ್ನುವ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಮೋದಿ ಬಳಿ ಸ್ಪಷ್ಟನೆ ಕೇಳಿದ್ದಾರೆ.

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more