ಯುಪಿಯಲ್ಲಿ ಬಿಜೆಪಿ ನಾಯಕನ ಮನೆಗೆ ನುಗ್ಗಿದ ಬುಲ್ಡೋಜರ್..!

ಯುಪಿಯಲ್ಲಿ ಬಿಜೆಪಿ ನಾಯಕನ ಮನೆಗೆ ನುಗ್ಗಿದ ಬುಲ್ಡೋಜರ್..!

Published : Aug 08, 2022, 01:43 PM IST

ಉತ್ತರ ಪ್ರದೇಶದಲ್ಲಿ ಬಿಜೆಪಿ ನಾಯಕನ ಮನೆಗೆ ನುಗ್ಗಿದ ಬುಲ್ಡೋಜರ್. ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಲೀಡರ್ ಶ್ರೀಕಾಂತ್ ತ್ಯಾಗಿ ಮನೆಗೆ ಬುಲ್ಡೋಜರ್ ನುಗ್ಗಿದ್ದು, ಮನೆ ಪುಡಿಪುಡಿಯಾಗಿದೆ. 

ಉತ್ತರ ಪ್ರದೇಶದಲ್ಲಿ ಬಿಜೆಪಿ ನಾಯಕನ ಮನೆಗೆ ನುಗ್ಗಿದ ಬುಲ್ಡೋಜರ್. ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಲೀಡರ್ ಶ್ರೀಕಾಂತ್ ತ್ಯಾಗಿ ಮನೆಗೆ ಬುಲ್ಡೋಜರ್ ನುಗ್ಗಿದ್ದು, ಮನೆ ಪುಡಿಪುಡಿಯಾಗಿದೆ. 

ಶ್ರೀಕಾಂತ್ ತ್ಯಾಗಿ ಮಾಲೀಕತ್ವದ  ಗ್ರ್ಯಾಂಡ್ ಓಮ್ಯಾಕ್ಸ್ ಕಾಂಪ್ಲೆಕ್ಸ್‌ ಅಕ್ರಮವಾಗಿದ್ದು, ಅಧಿಕಾರಿಗಳು ಬುಲ್ಡೋಜರ್ ಬಳಸಿ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ವೇಳೆ ಅಧಿಕಾರಿಗಳು ಹಾಗೂ ತ್ಯಾಗಿ ಬೆಂಬಲಿಗರಿಂದ ತೀವ್ರ ವಾಗ್ವಾದ ನಡೆದಿದೆ. 

ನೋಯ್ಡಾದ ಮಹಿಳೆಯೊಬ್ಬರ ಜೊತೆ ಗಿಡ ನೆಡುವ ವಿಚಾರವಾಗಿ ವಾಗ್ವಾದ ನಡೆದು, ಬಳಿಕ ಆ ಮಹಿಳೆ ಮೇಲೆ ಹಲ್ಲೆ ಮಾಡಿದ ಅರೋಪ ಶ್ರೀಕಾಂತ್ ತ್ಯಾಗಿ ಮೇಲಿದೆ. ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಅವರ ಮೇಲೆ ಕಠಿನ ಕ್ರಮಕ್ಕೂ ಆಗ್ರಹಿಸಿದ್ದಾರೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more