ಅಗ್ನಿವೀರರು ಅಂದ್ರೆ ಯಾರು ? ಏನೆಲ್ಲಾ ಸೌಲಭ್ಯ ಸಿಗುತ್ತವೆ ? ರಾಹುಲ್ ಗಾಂಧಿ ಆರೋಪಗಳಿಗೆ..ಸೈನ್ಯವೇ ಕೊಟ್ಟಿತು ಉತ್ತರ..!

ಅಗ್ನಿವೀರರು ಅಂದ್ರೆ ಯಾರು ? ಏನೆಲ್ಲಾ ಸೌಲಭ್ಯ ಸಿಗುತ್ತವೆ ? ರಾಹುಲ್ ಗಾಂಧಿ ಆರೋಪಗಳಿಗೆ..ಸೈನ್ಯವೇ ಕೊಟ್ಟಿತು ಉತ್ತರ..!

Published : Jul 08, 2024, 11:19 AM ISTUpdated : Jul 08, 2024, 11:20 AM IST

ಮೊದಲಿಗೆ ನಮಗೆ ಹಣ ಬಂದಿಲ್ಲ ಎಂದು ಹುತಾತ್ಮ ಯೋಧನ ತಂದೆ..!
ರಾಹುಲ್ ಗಾಂಧಿ, ರಾಜನಾಥ್ ಸಿಂಗ್ ಮಧ್ಯೆ ‘ಅಗ್ನಿವೀರ’ ಸಂಘರ್ಷ..!
ಏನಿದು ಅಗ್ನಿಪಥ್‌ ಯೋಜನೆ? ಅಗ್ನಿವೀರರಿಗೆ ಸಿಗುವ ಸೌಲಭ್ಯಗಳೇನು?


ದೇಶ ಕಾಯುವ ಕಾಯಕದ ವೇಳೆ ಮಡಿದ ಅಗ್ನಿವೀರರಿಗೆ(Agniveer) ಒಂದು ಕೋಟಿ ರೂ. ಪರಿಹಾರ(Compensation) ನೀಡಲಾಗಿದೆ ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್(Rajnath Singh) ಅವರ ಹೇಳಿಕೆ ಸುಳ್ಳು ಎಂದೆಲ್ಲಾ ಆರೋಪ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಆರೋಪಕ್ಕೆ ಸೇನೆ ತಿರುಗೇಟು ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿದೆ. ಭಾರತೀಯ ಸೇನೆಯ(Indian Army) ಎಡಿಜಿಪಿಗೆ ಸೇರಿದ ಅಧಿಕೃತ ಟ್ವಿಟ್ಟರ್ ಖಾತೆಯಿಂದ ರಾಹುಲ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರತ್ಯುತ್ತರ ನೀಡಲಾಗಿದೆ. ಸೇನಾ ಕಾರ್ಯಾಚರಣೆ ವೇಳೆ ಮಡಿದ ಅಗ್ನಿವೀರ್ ಅಜಯ್ ಕುಮಾರ್ ಎಂಬವರ ಕುಟುಂಬಕ್ಕೆ 98.39 ಲಕ್ಷ ರೂಪಾಯಿಯನ್ನು ಪಾವತಿ ಮಾಡಲಾಗಿದೆ. ಅಗ್ನಿವೀರ್ ಅಜಯ್‌ ಕುಮಾರ್ ಅವರ ಶ್ರೇಷ್ಠ ತ್ಯಾಗಕ್ಕೆ ಭಾರತೀಯ ಸೇನೆ ಗೌರವ ಸಲ್ಲಿಸುತ್ತದೆ. ಅವರ ಅಂತಿಮ ಕಾರ್ಯಗಳನ್ನು ಸಕಲ ಸೇನಾ ಗೌರವಗಳೊಂದಿಗೆ ಮಾಡಲಾಯ್ತು. ಅವರ ಕುಟುಂಬಕ್ಕೆ 98.39 ಲಕ್ಷವನ್ನು ಪರಿಹಾರವಾಗಿ ನೀಡಲಾಗಿದೆ.  ಅಗ್ನಿವೀರ್‌ ಯೋಜನೆಯ  ನಿಯಮಗಳ ಪ್ರಕಾರ, 67 ಲಕ್ಷದ ಹೆಚ್ಚಿನ ( Ex - Gratia and other benefits)ಹಣ ಹಾಗೂ ಸೌಲಭ್ಯಗಳನ್ನು ಕೆಲ ಪೊಲೀಸ್ ಪರಿಶೀಲನೆಯ ನಂತರ ಶೀಘ್ರದಲ್ಲೇ ಸೆಟಲ್‌ಮೆಂಟ್ ಮಾಡಲಾಗುತ್ತದೆ. ಇದೆಲ್ಲ ಸೇರಿ ಒಟ್ಟು ಅಂದಾಜು 1.65 ಕೋಟಿ ಹಣ ಅಗ್ನಿವೀರ್ ಅಜಯ್‌ ಕುಮಾರ್ ಸಂಬಂಧಿಗಳಿಗೆ ಸೇರುತ್ತದೆ.

ಇದನ್ನೂ ವೀಕ್ಷಿಸಿ:  ಟ್ರೆಂಡಿಂಗ್ ಆಯ್ತು ದರ್ಶನ್ ಕೈದಿ ನಂಬರ್ 6106..! ಚಡ್ಡಿ ಹಾಕ್ಕೊಂಡು ಪೋಸ್‌ ಕೊಟ್ಟ ಅಭಿಮಾನಿ..!

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more