ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಆರಂಭ, ಈ ಕ್ಷೇತ್ರಗಳ್ಲಿ ಜಾಟ್ ಮತಗಳೇ ನಿರ್ಣಾಯಕ

Feb 10, 2022, 10:57 AM IST

ಲಕ್ನೋ, (ಫೆ.10): ಉತ್ತರಪ್ರದೇಶದಲ್ಲಿ (Uttar Pradesh) ಮೊದಲ ಹಂತದ ಮತದಾನ ಈಗಾಗಲೇ ಪ್ರಾರಂಭವಾಗಿದೆ. ಇಂದು(ಗುರುವಾರ) ಬೆಳಗ್ಗೆ 6.30ರಿಂದಲೇ ಮತಗಟ್ಟೆಗಳಿಗೆ ಜನರು ಬರಲು ಪ್ರಾರಂಭಿಸಿದ್ದಾರೆ.

UP Election: ಓವೈಸಿ ಪಡೆಯುವ ಒಂದೊಂದು ಮತವೂ ಅಖಿಲೇಶ್‌ ಪಾಲಿಗೆ ನಷ್ಟ, ಯೋಗಿಗೆ ಲಾಭ

 ಒಟ್ಟು11 ಜಿಲ್ಲೆಗಳ 58 ವಿಧಾನಸಭೆ ಕ್ಷೇತ್ರಗಳಲ್ಲಿ (Assembly Constituencies) ಮತದಾನ ನಡೆಯುತ್ತಿದ್ದು, ಒಟ್ಟು 623 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಹಂತದಲ್ಲಿ ಸುಮಾರು 2.27 ಕೋಟಿ ಅರ್ಹ ಮತದಾರರು ಮತದಾನ ಮಾಡಲಿದ್ದಾರೆ.  ಈ ಭಾಗದ ಹಲವು ಕ್ಷೇತ್ರಗಳು ಜಾಟ್​ ಸಮುದಾಯದ ಪ್ರಾಬಲ್ಯ ಇರುವ ಕ್ಷೇತ್ರಗಳು