ಚಿಂತೆ ಮಾಡೋ ಸಮಯ ಅಲ್ಲ, ಪಾಸಿಟಿವಿಟಿ ಬಗ್ಗೆ ಸದ್ಗುರು ಸಲಹೆ

ಚಿಂತೆ ಮಾಡೋ ಸಮಯ ಅಲ್ಲ, ಪಾಸಿಟಿವಿಟಿ ಬಗ್ಗೆ ಸದ್ಗುರು ಸಲಹೆ

Published : May 12, 2021, 02:13 PM ISTUpdated : May 12, 2021, 02:22 PM IST

ಈಗ ಕೊರೋನಾ ಇದೆ, ಇಲ್ಲದಿದ್ದರೆ ಇನ್ನೆರಡು ವಾರದಲ್ಲಿ ಪಾಸಿಟಿವ್ ಬರಬಹುದು. ಈಗ ಚಿಂತೆ ಮಾಡುವುದಲ್ಲ. ಬದಲಾಗಿ  ಇಮ್ಯುನಿಟಿ ಹೆಚ್ಚಿಸುವ ರೀತಿ, ಆಹಾರ, ಕೊರೋನಾ ವಿರುದ್ಧ ಹೋರಾಡುವ ರೀತಿಯನ್ನು ತಿಳಿಸಿಕೊಡಬೇಕು ಎಂದಿದ್ದಾರೆ ಸದ್ಗುರು.

ಕೊರೋನಾ ಎರಡನೇ ಅಲೆಯಿಂದ ಭಾರತ ತತ್ತರಿಸಿದೆ. ರಾಷ್ಟ್ರ, ರಾಜ್ಯ ಸರ್ಕಾರದ ಸತತ ಪ್ರಯತ್ನಗಳ ನಂತರವೂ ಕೊರೋನಾ ಎರಡನೇ ಅಲೆಯನ್ನು ಎದುರಿಸಲು ಭಾರೀ ತೊಂದರೆ ಎದುರಾಗುತ್ತಿದೆ.

'ಪಾಸಿಟಿವ್ ಬದಲು ಪಾಸಿಟಿವ್ ಚಿಂತನೆ ಬೇಕಾಗಿದೆ' ದಿಗ್ಗಜರ ಮಾತು ಮಿಸ್ ಮಾಡ್ಬೇಡಿ!

ಈಗ ನಾವು ಕೊರೋನಾ ಎದುರಿಸಬೇಕಾದದ್ದು ಪಾಸಿಟಿವಿಟಿಯಿಂದ. ನಮ್ಮಲ್ಲಿ ಕೇಸ್‌ಗಳ ಸಂಖ್ಯೆ ಈಗ ಅರ್ಥ ಕಳೆದುಕೊಂಡಿದೆ. ಈಗ ಜನರಿಗೆ ಮುಖ್ಯವಾಗಿ ಮಾಹಿತಿ ಕೊಡಬೇಕಾಗಿದೆ. ನಮ್ಮಲ್ಲಿ ಜನರಿಗೆ ಮಾಹಿತಿ ಕೊಡಬೇಕಾದರೂ 24 ಭಾಷೆಗಳಲ್ಲಿ ತಿಳಿಸಬೇಕು. ಇದು ನಿಜಕ್ಕೂ ಕಷ್ಟ. ಸದ್ಯ ಟೆಸ್ಟ್ ಮಾಡುವುದು ಅಗತ್ಯವಿಲ್ಲ, ಕಾರಣ ಎಲ್ಲರಿಗೂ ಈಗ ಕೊರೋನಾ ಇದೆ, ಇಲ್ಲದಿದ್ದರೆ ಇನ್ನೆರಡು ವಾರದಲ್ಲಿ ಪಾಸಿಟಿವ್ ಬರಬಹುದು. ಈಗ ಚಿಂತೆ ಮಾಡುವುದಲ್ಲ. ಬದಲಾಗಿ  ಇಮ್ಯುನಿಟಿ ಹೆಚ್ಚಿಸುವ ರೀತಿ, ಆಹಾರ, ಕೊರೋನಾ ವಿರುದ್ಧ ಹೋರಾಡುವ ರೀತಿಯನ್ನು ತಿಳಿಸಿಕೊಡಬೇಕು ಎಂದಿದ್ದಾರೆ ಸದ್ಗುರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?