Aug 15, 2023, 12:58 PM IST
ಬೆಂಗಳೂರು(ಆ.15) ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದಾರೆ. ದೇಶವನ್ನುದ್ದೇಶಿ ಮಾತನಾಡಿದ ಮೋದಿ, ದೇಶದ ಅಭಿವೃದ್ಧಿ, ಆರ್ಥಿಕತೆ, ಮಣಿಪುರ ಸಂಘರ್ಷ ಸೇರಿದಂತೆ ಹಲವು ವಿಚಾರಗಳನ್ನು ಮಾತನಾಡಿದ್ದಾರೆ. ಇದೇ ವೇಳೆ 2024ರ ಲೋಕಸಭಾ ಚುನಾವಣೆ ದೃಷ್ಟಿಯಲ್ಲೂ ವಿಪಕ್ಷಗಳಿಗೆ ಕೆಲ ಸೂಚನೆ ನೀಡಿದ್ದಾರೆ. ಪ್ರಧಾನಿ ಮೋದಿ ಸುದೀರ್ಘ 90 ನಿಮಿಷಗಳ ಸುದೀರ್ಘ ಭಾಷಣ ಹಿಂದಿನ ಒಳತಿರುಳೇನು? ಈ ಕುರಿತು ಪ್ರಶಾಂತ್ ನಾತು ವಿಶ್ಲೇಷಣೆ ಇಲ್ಲಿದೆ.