ದೇಶಕ್ಕೆ ಭಾರತ, ಇಂಡಿಯಾ ಹೆಸರು ಹೇಗೆ ಬಂತು? ಇದೀಗ ಬದಲಾವಣೆ ಚರ್ಚೆ ಯಾಕೆ?

ದೇಶಕ್ಕೆ ಭಾರತ, ಇಂಡಿಯಾ ಹೆಸರು ಹೇಗೆ ಬಂತು? ಇದೀಗ ಬದಲಾವಣೆ ಚರ್ಚೆ ಯಾಕೆ?

Published : Sep 05, 2023, 10:37 PM IST

ದೇಶದ ಹೆಸರು ಬದಲಿಸಲು ಸಂವಿಧಾನದಲ್ಲಿ ಅವಕಾಶವಿದೆಯಾ?, ಭಾರತ ಹೆಸರು ಉಲ್ಲೇಖಕ್ಕೆ ಕಾಂಗ್ರೆಸ್ ಕೆಂಡ, ಇಂಡಿಯಾ ಬದಲು ಭಾರತ ಎಂದು ಘೋಷಿಸಲು ವಿಶೇಷ ಅಧಿವೇಶನ? ಸೇರಿದಂತೆ ಇಂದಿನ ಇಡಿ  ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

 ಇಂಡಿಯಾ ಬದಲು ಭಾರತ. ಈ ಚರ್ಚೆ ಜೋರಾಗಿದೆ. ಕೇಂದ್ರ ಕರೆದಿರುವ ವಿಶೇಷ ಅಧಿವೇಶನದಲ್ಲಿ ದೇಶದ ಹೆಸರನ್ನು ಭಾರತ ಎಂದು ಪ್ರಸ್ತಾಪಿಸುವ ಸಾಧ್ಯತೆಗಳಿವೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಹಾಗಾದರೆ ಭಾರತ ಹಾಗೂ ಇಂಡಿಯಾ ಹೆಸರು ಬಂದಿದ್ದು ಹೇಗೆ?  ವಿಷ್ಣು ಪುರಾಣದಲ್ಲಿ ಭಾರತ ಅನ್ನೋ ಹೆಸರಿನ ಉಲ್ಲೇಖವಿದೆ. ಇದರ ಜೊತೆಗೆ ಭರತವರ್ಷ, ಭರತಖಂಡ, ಹಿಂದುಸ್ಥಾನ  ಅನ್ನೋ ಹೆಸರುಗಳು ಭಾರತಕ್ಕಿದೆ. ಇಂಡಿಯಾ ಹೆಸರಿನ ಬದಲು ಇನ್ನು ಮುಂದೆ ಭಾರತ ಅನ್ನೋ ಹೆಸರು ಅಧಿಕೃತವಾಗಲಿದೆ ಅನ್ನೋ ಚರ್ಚೆ ಜೋರಾಗುತ್ತಿದೆ. ಆದರೆ ದೇಶದ ಹೆಸರು ಬದಲಿಸಲು ಸಂವಿಧಾನದಲ್ಲಿ ಅವಕಾಶವಿದೆಯಾ? ಜಾಗತಿಕ ಮಟ್ಟದಲ್ಲಿ ಇದಕ್ಕಿರುವ ಸವಾಲೇನು?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more