ಮೋದಿ ಮಾಸ್ಟರ್ ಸ್ಟ್ರೋಕ್‌ಗೆ ವಿಪಕ್ಷ ಕಂಗಾಲು, ರಾಷ್ಟ್ರಪತಿ ಚುನಾವಣೆಯಲ್ಲಿ ಮುರ್ಮುಗೆ ಹೆಚ್ಚುವರಿ ಮತ!

ಮೋದಿ ಮಾಸ್ಟರ್ ಸ್ಟ್ರೋಕ್‌ಗೆ ವಿಪಕ್ಷ ಕಂಗಾಲು, ರಾಷ್ಟ್ರಪತಿ ಚುನಾವಣೆಯಲ್ಲಿ ಮುರ್ಮುಗೆ ಹೆಚ್ಚುವರಿ ಮತ!

Published : Jul 18, 2022, 07:32 PM ISTUpdated : Jul 25, 2022, 12:55 PM IST

ದ್ರೌಪದಿ ಮುರ್ಮುಗೆ ಹಲವು ವಿಪಕ್ಷಗಳ ನಾಯಕರು ಅಡ್ಡ ಮತದಾನ ಮಾಡಿದ್ದಾರೆ.  ಈ ಮೂಲಕ ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದರೆ, ಇತ್ತ ಎನ್‌ಡಿಎ ಅಭ್ಯರ್ಥಿಗೆ ನೆರವಾಗಿದ್ದಾರೆ. ವಿಪಕ್ಷಗಳ ರಾಜಕೀಯ ಲೆಕ್ಕಾಚಾರವನ್ನೇ ಉಲ್ಟಾ ಮಾಡಲು ಕಾರಣವಾಗಿದ್ದು ಪ್ರಧಾನಿ ನರೇಂದ್ರ ಮೋದಿ.

ರಾಷ್ಟ್ರಪತಿ ಚುನಾವಣಾ ಮತದಾನ ಸಂಜೆ 5 ಗಂಟೆಗೆ ಅಂತ್ಯಗೊಂಡಿದೆ. ವಿಪಕ್ಷಗಳ ಒಕ್ಕೂಟದಲ್ಲಿನ ಹಲವು ನಾಯಕರು ಅಡ್ಡ ಮತದಾನದ ಮೂಲಕ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಮತ ನೀಡಿದ್ದಾರೆ. ಈಗಾಗಲೇ ಮುರ್ಮುಗೆ ಭಾರಿ ಬೆಂಬಲ ವ್ಯಕ್ತವಾಗಿದ್ದ ಕಾರಣ ಗೆಲುವು ಬಹುತೇಕ ಖಚಿತವಾಗಿತ್ತು. ಇದೀಗ ಅಂತರವೂ ಹೆಚ್ಚಾಗಲಿದೆ. ವಿಪಕ್ಷಗಳನ್ನೇ ಇಕ್ಕಟ್ಟಿನಲ್ಲಿ ಸಿಲುಕಿಸಿದ ಪ್ರಧಾನಿ ನರೇಂದ್ರ ಮೋದಿ, ಆದಿವಾಸಿ ಸಮುದಾಯದ ನಾಯಕಿ ದ್ರೌಪದಿ ಮುರ್ಮು ಕಣಕ್ಕಿಳಿಸಿ ರಾಷ್ಟ್ರಪತಿ ಚದುರಂಗದಾಟದಲ್ಲಿ ಮೇಲುಗೈ ಸಾಧಿಸಿದ್ದಾರೆ.  

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more