News Hour: ನಾಳೆ ರಾಮನೂರು ಅಯೋಧ್ಯೆಗೆ ಪ್ರಧಾನಿ ನರೇಂದ್ರ ಮೋದಿ!

News Hour: ನಾಳೆ ರಾಮನೂರು ಅಯೋಧ್ಯೆಗೆ ಪ್ರಧಾನಿ ನರೇಂದ್ರ ಮೋದಿ!

Published : Dec 29, 2023, 11:09 PM IST

₹ 11,100 ಕೋಟಿಗೂ ಹೆಚ್ಚು ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುಂಚಿತವಾಗಿ ಅಯೋಧ್ಯೆಯನ್ನು ಹಿಂದು ಸಂಸ್ಕೃತಿಗೆ ತಕ್ಕಂತೆ ಅಲಂಕರಿಸಲಾಗಿದೆ.
 

ನವದೆಹಲಿ (ಡಿ.29): ನಾಳೆ ಐತಿಹಾಸಿಕ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಅಭಿವೃದ್ಧಿ ಪರ್ವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಅಯೋಧ್ಯೆ ಒಂದರಲ್ಲೇ ಬರೋಬ್ಬರಿ ₹11,100  ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಾಳೆ ನಡೆಯಲಿದೆ. ಜೊತೆಗೆ ಉತ್ತರ ಪ್ರದೇಶದ ವಿವಿಧೆಡೆ 15,700 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 

ಮಂದಿರ ಲೋಕಾರ್ಪಣೆ ದಿನ ಸಮೀಪಿಸುತ್ತಿದ್ದಂತೆ ಅಯೋಧ್ಯೆ ಸಂಪೂರ್ಣ ಕೇಸರಿ ಮಯವಾಗಿದೆ. ನಾಳೆ ಪ್ರಧಾನಿ ಮೋದಿ ನೇರವಾಗಿ ಹೊಸ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಮೋದಿ ಅವರ ವಿಮಾನ ಲ್ಯಾಂಡ್ ಆಗುವ ಮೂಲಕ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಚಾಲನೆ ಸಿಗಲಿದೆ. ಬಳಿಕ ಸಾವಿರಾರು ಕೋಟಿ ವೆಚ್ಚದ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಹೊಸ ಯೋಜನೆಗಳಿಗೆ ಶಂಕು ಸ್ಥಾಪನೆ ನಡೆಯಲಿದೆ.

ಅಯೋಧ್ಯೆಯಲ್ಲಿ 11 ಸಾವಿರ ಕೋಟಿಯ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ!

ಮೋದಿ, 240 ಕೋಟಿ ವೆಚ್ಚದ ಅಯೋಧ್ಯೆ ಧಾಮ್ ರೈಲು ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. 1,450 ಕೋಟಿ ವೆಚ್ಚದ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ.. 2 ಅಮೃತ್ ಭಾರತ್ ಎಕ್ಸ್‌ಪ್ರೆಸ್, 6 ವಂದೇ ಭಾರತ್ಗೆ ಸಹ ಮೋದಿ ಗ್ರೀನ್ಸಿಗ್ನಲ್ ನೀಡಲಿದ್ದು.. ಅಯೋಧ್ಯೆಯಲ್ಲಿ 2,180 ಕೋಟಿ ವೆಚ್ಚದ ಗ್ರೀನ್‌ಫೀಲ್ಡ್ ಟೌನ್‌ಶಿಪ್‌ಗೆ ಸಹ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.. ಒಟ್ಟು 29 ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more