ಪತಿ ರಾಬರ್ಟ್ ವಾದ್ರಾಗೆ ಕೊರೋನಾ; ಚುನಾವಣಾ ರ‍್ಯಾಲಿ ರದ್ದು ಮಾಡಿದ ಪ್ರಿಯಾಂಕಾ!

ಪತಿ ರಾಬರ್ಟ್ ವಾದ್ರಾಗೆ ಕೊರೋನಾ; ಚುನಾವಣಾ ರ‍್ಯಾಲಿ ರದ್ದು ಮಾಡಿದ ಪ್ರಿಯಾಂಕಾ!

Published : Apr 02, 2021, 02:39 PM ISTUpdated : Apr 02, 2021, 02:41 PM IST

ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರಸ್ ಮತ್ತೆ ಅಧಿಪತ್ಯ ಸಾಧಿಸಲು ಹವಣಿಸುತ್ತಿದೆ. ಇದಕ್ಕಾಗಿ ಭರ್ಜರಿ ಪ್ರಚಾರ ನಡೆಸುತ್ತಿದೆ. ಇದೀಗ ಕಾಂಗ್ರೆಸ್ ರ‍್ಯಾಲಿಗೆ ಕೊರೋನಾ ತೀವ್ರ ಹಿನ್ನಡೆ ತಂದಿದೆ. ಪತಿ ರಾಬರ್ಟ್ ವಾದ್ರಾಗೆ ಕೊರೋನಾ ಅಂಟಿಕೊಂಡಿದೆ. ಹೀಗಾಗಿ ಅಸ್ಸಾಂ, ತಮಿಳುನಾಡು ಹಾಗೂ ಕೇರಳದಲ್ಲಿ ಆಯೋಜಿಸಿದ್ದ ಚುನಾವಣಾ ರ‍್ಯಾಲಿಯನ್ನು ಪ್ರಿಯಾಂಕಾ ಗಾಂಧಿ ರದ್ದು ಮಾಡಿದ್ದಾರೆ. ಈ ಕುರಿತು ಸ್ವತಃ ಪ್ರಿಯಾಂಕ ಗಾಂಧಿ ಮಾಹಿತಿ ನೀಡಿದ್ದಾರೆ.

ನವದೆಹಲಿ(ಎ.02) ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರಸ್ ಮತ್ತೆ ಅಧಿಪತ್ಯ ಸಾಧಿಸಲು ಹವಣಿಸುತ್ತಿದೆ. ಇದಕ್ಕಾಗಿ ಭರ್ಜರಿ ಪ್ರಚಾರ ನಡೆಸುತ್ತಿದೆ. ಇದೀಗ ಕಾಂಗ್ರೆಸ್ ರ‍್ಯಾಲಿಗೆ ಕೊರೋನಾ ತೀವ್ರ ಹಿನ್ನಡೆ ತಂದಿದೆ. ಪತಿ ರಾಬರ್ಟ್ ವಾದ್ರಾಗೆ ಕೊರೋನಾ ಅಂಟಿಕೊಂಡಿದೆ. ಹೀಗಾಗಿ ಅಸ್ಸಾಂ, ತಮಿಳುನಾಡು ಹಾಗೂ ಕೇರಳದಲ್ಲಿ ಆಯೋಜಿಸಿದ್ದ ಚುನಾವಣಾ ರ‍್ಯಾಲಿಯನ್ನು ಪ್ರಿಯಾಂಕಾ ಗಾಂಧಿ ರದ್ದು ಮಾಡಿದ್ದಾರೆ. ಈ ಕುರಿತು ಸ್ವತಃ ಪ್ರಿಯಾಂಕ ಗಾಂಧಿ ಮಾಹಿತಿ ನೀಡಿದ್ದಾರೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?