ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಸಾಧಕ ಬಾಧಕಗಳೇನು? ಯಾಕೀ ವಿರೋಧ?

ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಸಾಧಕ ಬಾಧಕಗಳೇನು? ಯಾಕೀ ವಿರೋಧ?

Published : Sep 29, 2020, 06:38 PM IST

ಕೃಷಿಕರ ತೀವ್ರ ವಿರೋಧ ಲೆಕ್ಕಿಸದೆ, ಚರ್ಚೆಗೂ ಆಸ್ಪದ ನೀಡದೆ ಕೃಷಿ ಮಸೂದೆ, ಭೂ ಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿಸುತ್ತಿರುವುದರ ವಿರುದ್ಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಬೆಂಗಳೂರು (ಸೆ. 29): ಕೃಷಿಕರ ತೀವ್ರ ವಿರೋಧ ಲೆಕ್ಕಿಸದೆ, ಚರ್ಚೆಗೂ ಆಸ್ಪದ ನೀಡದೆ ಕೃಷಿ ಮಸೂದೆ, ಭೂ ಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿಸುತ್ತಿರುವುದರ ವಿರುದ್ಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಸರ್ಕಾರ ತರಲು ಹೊರಟಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೃಷಿ ಮಸೂದೆ ರೈತರಿಗೆ ಅನುಕೂಲವಾಗುವ ಬದಲು ಮರಣ ಶಾಸನವಾಗುತ್ತದೆ ಎಂಬುದು ಬಹುತೇಕರ ಅಭಿಪ್ರಾಯ. ಈ ಕಾಯ್ದೆ ಜಾರಿಗೆ ಬಂದರೆ ರೈತರ ಬದುಕು ಮೂರಾಬಟ್ಟೆಯಾಗುತ್ತದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ರೈತರು ಇಷ್ಟು ಹೋರಾಟ ಮಾಡುತ್ತಿದ್ದರೂ ಮೋದಿ ಸಾಹೇಬ್ರು ಇದನ್ನು ಯಾಕೆ ತರಲು ಹೊರಟಿದ್ದಾರೆ? ಈ ಕಾಯ್ದೆಯ ಸಾಧಕ ಬಾಧಕಗಳೇನು? ನೋಡೋಣ ಬನ್ನಿ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?