ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ನಿಂದಿಸಿದ್ದಾರೆ ಅನ್ನೋ ಆರೋಪದಡಿ ಮುಸ್ಲಿಮರು ಆರಂಭಿಸಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. 10 ರಾಜ್ಯಗಳಲ್ಲಿ ಕೋಮು ಸಂಘರ್ಷವೇ ನಡೆದಿದೆ. ಹಲವರು ಬಲಿಯಾಗಿದ್ದಾರೆ. ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ರಾಜ್ಯದ ಕೆಲ ಭಾಗದಲ್ಲಿ ಪ್ರತಿಭಟನೆ ಕಿಚ್ಚು ಆರಂಭಗೊಂಡಿದೆ. ಆದರೆ ರಾಜ್ಯದಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ