ಏಷ್ಯಾನೆಟ್‌ನ್ಯೂಸ್‌ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ

ಏಷ್ಯಾನೆಟ್‌ನ್ಯೂಸ್‌ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ

Published : Mar 04, 2023, 02:43 PM IST

ಏಷ್ಯಾನೆಟ್‌ ನ್ಯೂಸ್‌ನ ಕೊಚ್ಚಿ ಕಚೇರಿಗೆ ನುಗ್ಗಿ ದಾಂಧಲೆ ಮಾಡಿದ್ದ ಎಸ್‌ಎಫ್‌ಐ ಕಾರ್ಯಕರ್ತರ ವರ್ತನೆಯನ್ನು ಖಂಡಿಸಿ ಶನಿವಾರ ಪ್ರತಿಭಟನೆ ನಡೆಸಲಾಗಿದೆ.

ಕೊಚ್ಚಿ (ಮಾ.4): ಏಷ್ಯಾನೆಟ್‌ ನ್ಯೂಸ್‌ ಕಚೇರಿಗೆ ನುಗ್ಗಿ ದಾಂಧಲೆ ಮಾಡಿದ್ದ ಎಸ್‌ಎಫ್‌ಐ ಕಾರ್ಯಕರ್ತರ ವರ್ತನೆಯನ್ನು ಖಂಡಿಸಿ ವಿವಿಧ ಮಾಧ್ಯಮ ಸಂಸ್ಥೆಗಳು ಹಾಗೂ ಮಾಧ್ಯಮ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ (ಪಿಸಿಐ), ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (ಕೆಯುಡಬ್ಲ್ಯುಜೆ), ತಿರುವನಂತಪುರಂ ಪ್ರೆಸ್ ಕ್ಲಬ್, ಹಿರಿಯ ಪತ್ರಕರ್ತರು, ಹಿರಿಯ ರಾಜಕಾರಣಿಗಳು, ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಘಟನೆಯನ್ನು ಖಂಡಿಸಿದ್ದಾರೆ.

From the India Gate: ಕಾಂಗ್ರೆಸ್‌ ಒಗ್ಗಟ್ಟಿನ ಮಂತ್ರದ ವಾಸ್ತವ ಹೀಗಿದೆ; ‘ಭಜರಂಗಿ’ಗೆ ನೋಟಿಸ್‌ ಕಳಿಸಿದ ಸರ್ಕಾರ..!

ಇದು ಅತ್ಯಂತ ಹೇಯ ಕೃತ್ಯ ಎಂದು ಹಿರಿಯ ಪತ್ರಕರ್ತ ಬಿ.ಆರ್.ಪಿ. ಭಾಸ್ಕರ್ ಹೇಳಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಿಸಿಐ, ಪತ್ರಕರ್ತರನ್ನು ಬೆದರಿಸುವ ಪ್ರಯತ್ನಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತೋಳುಗಳನ್ನು ಏರಿಸಿ ಹಲ್ಲೆ ಮಾಡುವ ತಂತ್ರಗಳಿಗೆ ಯಾವುದೇ ಸ್ಥಾನವಿಲ್ಲ ಎಂದು ಹೇಳಿದೆ. ಈ ನಡುವೆ ರಾಜ್ಯ ಸರ್ಕಾರ ಕೂಡ ಈ ಘಟನೆಯ ಕುರಿತು ತ್ವರಿತ ತನಿಖೆ ಮಾಡಬೇಕು ಎಂದು ಆಗ್ರಹಿಸಿದೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more