ಅಮೃತ್ ಪಾಲ್ ಬಂಧನಕ್ಕೆ ಶೋಧ, ಕಣ್ಮರೆಯಾಗಿ ಕೂತವನು ಅಡಗಿದ್ದಾದ್ರೂ ಎಲ್ಲಿ..?

ಅಮೃತ್ ಪಾಲ್ ಬಂಧನಕ್ಕೆ ಶೋಧ, ಕಣ್ಮರೆಯಾಗಿ ಕೂತವನು ಅಡಗಿದ್ದಾದ್ರೂ ಎಲ್ಲಿ..?

Published : Mar 21, 2023, 03:56 PM IST

ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಸತತ 3-4 ದಿನಗಳಿಂದ ನಾಪತ್ತೆಯಾಗಿದ್ದು, ಆತನ ಬಂಧನಕ್ಕೆ ಕಾರ್ಯಾಚರಣೆ ಇನ್ನಷ್ಟು ತೀವ್ರಗೊಂಡಿದೆ. 
 

ಖಲಿಸ್ತಾನಿ   ಪ್ರತ್ಯೇಕ ರಾಷ್ಟ್ರ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಪರಾರಿಯಾಗಿದ್ದು ಆತನನ್ನು ಬಂಧಿಸಲು ಪಂಜಾಬ್‌ ಪೊಲೀಸರು ಬಲೆ ಬೀಸಿದ್ದಾರೆ.ಪಂಜಾಬ್‌ನಲ್ಲಿ ತನ್ನದೇ ಸಶಸ್ತ್ರ ಗುಂಪುಗಳನ್ನು ಕಟ್ಟಿಕೊಂಡು ತಿರುಗಾಡುತ್ತಿದ್ದ ಈತ ‘ವಾರಿಸ್ ಪಂಜಾಬ್ ದಿ’ ಹೆಸರಿನ ಧಾರ್ಮಿಕ ಸಂಘಟನೆ ನಡೆಸುತ್ತಿದ್ದ. ಇತ್ತೀಚೆಗೆ ಅಮೃತ್‌ಪಾಲ್ ಸಿಂಗ್ ಸಹಚರನನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಅಮೃತಸರದ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿ ಆತನ ಶಸ್ತ್ರಧಾರಿ ಬೆಂಬಲಿಗರು ದಾಂಧಲೆ ನಡೆಸಿದ್ದ.

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more