Python Climbs Tree: ಹೆಬ್ಬಾವುಗಳು ಅಡಿಕೆ ಮರ ಏರುವ ಸ್ಟೈಲ್‌ ನೋಡಿದ್ದೀರಾ? ಇಲ್ಲಿದೆ ವಿಡಿಯೋ!

Python Climbs Tree: ಹೆಬ್ಬಾವುಗಳು ಅಡಿಕೆ ಮರ ಏರುವ ಸ್ಟೈಲ್‌ ನೋಡಿದ್ದೀರಾ? ಇಲ್ಲಿದೆ ವಿಡಿಯೋ!

Published : Jan 08, 2022, 07:48 PM IST

*ಹೆಬ್ಬಾವು ಅಡಿಕೆ ಮರ ಏರುತ್ತಿರುವ ದೃಶ್ಯ ವೈರಲ್‌
*ವೀಡಿಯೋ ಹಂಚಿಕೊಂಡ ಅರಣ್ಯ ಸೇವಾ ಅಧಿಕಾರಿ 
*ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪ್ರತಿಕ್ರಿಯೆ

ವನ್ಯಜೀವಿಗಳಿಗೆ (Wild Animal) ಸಂಬಂಧಿಸಿದ ವೀಡಿಯೊಗಳು ಪ್ರತಿದಿನ ಸಾಮಾಜಿಕ ಮಾಧ್ಯಮಗಳಲ್ಲಿ  ವೈರಲ್ (Viral Video)  ಅಗುತ್ತವೆ.  ಈ ವೀಡಿಯೊಗಳಲ್ಲಿ ಕೆಲವು ತುಂಬಾ ಅಪಾಯಕಾರಿ ಮತ್ತು ಕೆಲವು ತುಂಬಾ ಮುದ್ದಾಗಿರುತ್ತವೆ. ಹಾವು, ಹೆಬ್ಬಾವುಗಳಿಗೆ ಸಂಬಂಧಿಸಿದ ವಿಡಿಯೋಗಳೂ ಹೆಚ್ಚು ಗಮನ ಸೆಳೆಯುತ್ತವೆ. ಹೆಚ್ಚಿನ ಜನರು ಹಾವುಗಳೆಂದರೆ ತುಂಬಾ ಭಯಪಡುತ್ತಾರೆ, ಆದರೆ ಕೆಲವರು ಹಾವುಗಳಿಗೆ ಹೆದರುವುದಿಲ್ಲ. ಹೆಬ್ಬಾವು ಅಪಾಯಕಾರಿ ರೀತಿಯಲ್ಲಿ ಅಡಿಕೆ ಮರವನ್ನು (Python Climbs Tree) ಏರುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

ಇದನ್ನೂ ಓದಿ: Viral News: ಹೆಬ್ಬಾವನ್ನು ಕೊರಳಿಗೆ ಸುತ್ತಿಕೊಂಡು ಸರಸವಾಡಿದ ಭೂಪ!

ಹೆಬ್ಬಾವಿನ ಈ ವೀಡಿಯೋವನ್ನು ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಶಾಂತ ನಂದಾ (Susanta Nanda) ಅವರು ತಮ್ಮ ಅಧಿಕೃತ ಟ್ವಿಟರ್ (Twitter) ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಹೆಬ್ಬಾವು ಮರವೊಂದಕ್ಕೆ ಸುತ್ತಿಕೊಂಡಿದ್ದು, ಮರದ ಮೇಲ್ಭಾಗದಲ್ಲಿ ಅತ್ಯಂತ ವೇಗವಾಗಿ ಏರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಡಿಯೋದಲ್ಲಿ ಹೆಬ್ಬಾವು ಸುಮಾರು 10 ಅಡಿ ಇರಬಹುದೆಂದು ಅಂದಾಜಿಸಬಹುದು. ಈ ವಿಡಿಯೋ ವೈರಲ್‌ ಆದ ಬಳಿಕ ಜನರಿಂದ ಸಾಕಷ್ಟು ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more