ಕೊಯಮುತ್ತೂರಿನಲ್ಲಿ ರಾಹುಲ್‌ ಗಾಂಧಿಗೆ ಭರ್ಜರಿ ಸ್ವಾಗತ

ಕೊಯಮುತ್ತೂರಿನಲ್ಲಿ ರಾಹುಲ್‌ ಗಾಂಧಿಗೆ ಭರ್ಜರಿ ಸ್ವಾಗತ

Published : Jan 23, 2021, 05:51 PM ISTUpdated : Jan 23, 2021, 06:36 PM IST

3 ದಿನ ತಮಿಳುನಾಡು ಪ್ರವಾಸದಲ್ಲಿರುವ ರಾಹುಲ್ ಗಾಂಧಿಗೆ  ಕೊಯಮುತ್ತೂರಿನಲ್ಲಿ ಅಭೂತಫೂರ್ವ ಸ್ವಾಗತ ಕೋರಿದ್ದಾರೆ. ಕೊಯಮತ್ತೂರು, ತಿರುಪ್ಪೂರು, ಈರೋಡ್, ಕರೂರ್‌ಗೆ ಭೇಟಿ ನೀಡಲಿದ್ದಾರೆ.   ಪಕ್ಷದ ಸಂಘಟನೆ, ಎಂಎಸ್‌ಎಂಇ ಗಳ ಜೊತೆ ಸಭೆ ನಡೆಸಲಿದ್ದಾರೆ. 
 

ಚೆನ್ನೈ (ಜ. 23): 3 ದಿನ ತಮಿಳುನಾಡು ಪ್ರವಾಸದಲ್ಲಿರುವ ರಾಹುಲ್ ಗಾಂಧಿಗೆ  ಕೊಯಮುತ್ತೂರಿನಲ್ಲಿ ಅಭೂತಫೂರ್ವ ಸ್ವಾಗತ ಕೋರಿದ್ದಾರೆ. ಕೊಯಮತ್ತೂರು, ತಿರುಪ್ಪೂರು, ಈರೋಡ್, ಕರೂರ್‌ಗೆ ಭೇಟಿ ನೀಡಲಿದ್ದಾರೆ.   ಪಕ್ಷದ ಸಂಘಟನೆ, ಎಂಎಸ್‌ಎಂಇ ಗಳ ಜೊತೆ ಸಭೆ ನಡೆಸಲಿದ್ದಾರೆ. ಪ್ರಧಾನಿ ಹುದ್ದೆಗೆ ಮೋದಿಗಿಂತ  ರಾಹುಲ್‌ ಗಾಂಧಿ ಉತ್ತಮ ಎಂದು ತಮಿಳುನಾಡು ಜನ ಅಭಿಪ್ರಾಯಪಟ್ಟಿದ್ದಾರೆ. ಇದು ಕಾಂಗ್ರೆಸ್‌ನಲ್ಲಿ ಹೊಸ ಸಂಚಲನ ಮೂಡಿಸಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?