ಸದನದಲ್ಲಿ ಸುಮ್ಮನಿದ್ದ ರಾಹುಲ್ ಗಾಂಧಿ, ಇದೀಗ ವಕ್ಫ್ ವಿರುದ್ಧ ಕೆಂಡಾಮಂಡಲ

ಸದನದಲ್ಲಿ ಸುಮ್ಮನಿದ್ದ ರಾಹುಲ್ ಗಾಂಧಿ, ಇದೀಗ ವಕ್ಫ್ ವಿರುದ್ಧ ಕೆಂಡಾಮಂಡಲ

Published : Apr 09, 2025, 11:58 PM ISTUpdated : Apr 10, 2025, 06:13 AM IST

ಮೋದಿ ತವರಿನಲ್ಲಿ ಎಐಸಿಸಿ ಕಾರ್ಯಾಕಾರಣಿ ಸಭೆ, ವಕ್ಫ್ ಬಿಲ್ ವಿರುದ್ಧ ಗುಡುಗು, ಭಾರತಕ್ಕೆ ಮುಂಬೈ ದಾಳಿ ಸಂಚುಕೋರ ತಹವೂರ್ ರಾಣಾ ಹಸ್ತಾಂತರ, ಕರ್ನಾಟಕದಲ್ಲಿ ಭ್ರಷ್ಟಾಚಾರ,ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಸ್ಫೋಟಕ ಹೇಳಿಕೆ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ 

ಲೋಕಸಭೆಯಲ್ಲಿ ವಕ್ಫ್ ಬಿಲ್ ಮಂಡನೆಯಾದಾಗ ರಾಹುಲ್ ಗಾಂಧಿ ಒಂದು ಮಾತೂ ಆಡಿಲ್ಲ. ಇದೀಗ ಕಾಂಗ್ರೆಸ್ ಪಕ್ಷದ ಅಧಿವೇಶನದಲ್ಲಿ ಕೆಂಡಾಮಂಡಲವಾಗಿದ್ದಾರೆ. ಗುಜರಾತ್‌ನ ಅಹಮ್ಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಲೋಕಭೆಯಲ್ಲಿ ಪಾಸ್ ಆದ ವಕ್ಫ್ ತಿದ್ದುಪಡಿ ಮಸೂದೆ ಅಸಂವಿಧಾನಿಕ ಎಂದಿದ್ದಾರೆ. ಒಂದು ಸಮುದಾಯದ ವಿರುದ್ದ ಈ ಬಿಲ್ ತರಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.ಲೋಕಸಭೆಯಲ್ಲಿ ವಕ್ಫ್ ಬಿಲ್ ಮಂಡನೆಯಾದಾಗ ರಾಹುಲ್ ಗಾಂಧಿ ಒಂದು ಮಾತೂ ಆಡಿಲ್ಲ. ಇದೀಗ ಕಾಂಗ್ರೆಸ್ ಪಕ್ಷದ ಅಧಿವೇಶನದಲ್ಲಿ ಕೆಂಡಾಮಂಡಲವಾಗಿದ್ದಾರೆ. ಗುಜರಾತ್‌ನ ಅಹಮ್ಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಲೋಕಭೆಯಲ್ಲಿ ಪಾಸ್ ಆದ ವಕ್ಫ್ ತಿದ್ದುಪಡಿ ಮಸೂದೆ ಅಸಂವಿಧಾನಿಕ ಎಂದಿದ್ದಾರೆ. ಒಂದು ಸಮುದಾಯದ ವಿರುದ್ದ ಈ ಬಿಲ್ ತರಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more