ಯುವರಾಜನ ಬಾಳಲ್ಲಿ ಬಿರುಗಾಳಿ... ಅನರ್ಹತೆ ಬಗ್ಗೆ ಕಾನೂನು ಹೇಳೋದೇನು.?

ಯುವರಾಜನ ಬಾಳಲ್ಲಿ ಬಿರುಗಾಳಿ... ಅನರ್ಹತೆ ಬಗ್ಗೆ ಕಾನೂನು ಹೇಳೋದೇನು.?

Published : Mar 25, 2023, 02:40 PM IST

 ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ. ಮೋದಿ ಎಂಬ ಸರ್‌ನೇಮ್ ಇರುವವರು ಕಳ್ಳರು ಎಂಬಂತೆ ನೀಡಿದ್ದ ಒಂದು ಹೇಳಿಕೆಯಿಂದ ಕೈ ಯುವರಾಜನ ಸಂಕಷ್ಟ ಹೆಚ್ಚಿದ್ದೇಕೆ.? ರಾಹುಲ್ ಗಾಂಧಿ ಮುಂದಿರೋ ದಾರಿಗಳಾದ್ರೂ ಏನು? ಈ ವಿಡಿಯೋ ನೋಡಿ 

 ಜನಪ್ರತಿನಿಧಿ ಕಾಯ್ದೆಯ ನಿಯಮದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ.  ಮೋದಿ ಎಂಬ ಸರ್‌ನೇಮ್ ಇರುವವರು ಕಳ್ಳರು ಎಂಬಂತೆ ನೀಡಿದ್ದ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಅದರ ವಿರುದ್ಧ ಗುಜರಾತ್ ಬಿಜೆಪಿ ಮುಖಂಡ ಪೂರ್ಣೇಶ್ ಮೋದಿ ಅವರು ನೀಡಿದ್ದ ದೂರಿನಂತೆ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ 2 ವರ್ಷ ಶಿಕ್ಷೆ ವಿಧಿಸಿತ್ತು.ಜನಪ್ರತಿನಿಧಿಗಳ ಕಾಯ್ದೆಯಡಿ ಎರಡು ಅಥವಾ ಅದಕ್ಕಿಂತ ಹೆಚ್ಚು ವರ್ಷ ಶಿಕ್ಷೆಗೆ ಗುರಿಯಾದವರು ಸಂಸದ ಅಥವಾ ಶಾಸಕ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ. ಹಾಗೆಯೇ ಅವರ ಶಿಕ್ಷೆಯ ಅವಧಿ ಮುಗಿದ ಬಳಿಕವೂ ಆರು ವರ್ಷ ಅವರು ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ. ಇನ್ನು 2 ವರ್ಷ ಜೈಲು ಶಿಕ್ಷೆಯ ಬೆನ್ನಲ್ಲೇ ಅನರ್ಹತೆ ಎದುರಾಗಿರುವ ರಾಹುಲ್ ಗಾಂಧಿ ಕತೆ ಮುಂದೆ  ಏನಾಗಲಿದೆ? ಈ ವಿಡಿಯೋ ನೋಡಿ
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more