ರಾಹುಲ್ ಗಾಂಧಿ ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮ..? I.N.D.I.A ಕೂಟಕ್ಕೆ ನಿತೀಶ್ ಸಂಚಾಲಕ?

ರಾಹುಲ್ ಗಾಂಧಿ ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮ..? I.N.D.I.A ಕೂಟಕ್ಕೆ ನಿತೀಶ್ ಸಂಚಾಲಕ?

Published : Jan 05, 2024, 11:39 AM IST

ಪ್ರಧಾನಿ ಅಭ್ಯರ್ಥಿ ವಿವಾದದ ಬಳಿಕ ಮುನಿಸಿಕೊಂಡಿದ್ದ ನಿತೀಶ್
ಈ ಬಗ್ಗೆ ಆಪ್ತರ ಬಳಿ ನೋವು ತೋಡಿಕೊಂಡಿದ್ದ ಬಿಹಾರ ಸಿಎಂ
ನಿತೀಶ್ ಕುಮಾರ್ ಇಂಡಿಯಾ ಕೂಟ ತೊರೆಯುತ್ತಾರೆಂಬ ಆತಂಕ! 

I.N.D.I.A ಕೂಟದಲ್ಲಿ ಮತ್ತೊಂದು ವಿವಾದಕ್ಕೆ ವೇದಿಕೆ ಸಿದ್ಧವಾದಂತೆ ಕಾಣುತ್ತಿದೆ. ಪ್ರಧಾನಿ ಅಭ್ಯರ್ಥಿ(Prime Minister Candidate) ವಿವಾದದ ಬಳಿಕ ಮತ್ತೊಂದು ಜಟಾಪಟಿ ಆಗುವುದು ಫಿಕ್ಸ್ ಆದಂತೆ ಕಾಣುತ್ತಿದೆ. ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ದಾಳ ಎಸೆದಿದ್ದ ಟಿಎಂಸಿ, ಆಪ್‌ಗೆ ಕಾಂಗ್ರೆಸ್(Congress) ತಿರುಗೇಟು ನೀಡಿದೆ. ನಿತೀಶ್ ಕುಮಾರ್‌ಗೆ(Nitish Kumar)I.N.D.I.A ಕೂಟದ ಸಂಚಾಲಕ ಹುದ್ದೆ..? ನೀಡಲು ಚಿಂತನೆ ನಡೆಸಲಾಗಿದೆಯಂತೆ. ಪ್ರಧಾನಿ ಅಭ್ಯರ್ಥಿ ಬದಲು ಸಂಚಾಲಕ ಹುದ್ದೆ ಸೃಷ್ಟಿಸಲು ಪ್ಲ್ಯಾನ್ ಮಾಡಲಾಗುತ್ತಿದೆ. ಇಂಡಿಯಾ ಕೂಟದ ಸಾರಥ್ಯ ಜೆಡಿಯುನ ನಿತೀಶ್ ಕುಮಾರ್‌ಗೆ ವಹಿಸುವ ಸಾಧ್ಯತೆ ಇದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಕಾಂಗ್ರೆಸ್ ಮುಂದಾಗಿದೆ. ಸಂಚಾಲಕ ಹುದ್ದೆ ಸೃಷ್ಟಿ ಮೂಲಕ ಪ್ರಧಾನಿ ಅಭ್ಯರ್ಥಿ ಕಿತ್ತಾಟಕ್ಕೆ ಬ್ರೇಕ್ ಹಾಕುವ ಪ್ಲ್ಯಾನ್‌ ಇದರಲ್ಲಿ ಇದೆ. ರಾಹುಲ್(Rahul gandhi) ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮವಾದಂತೆ ಕಾಣುತ್ತಿದೆ.

ಇದನ್ನೂ ವೀಕ್ಷಿಸಿ: ಸರ್ಕಾರದ ವಿವಾದಾತ್ಮಕ ನಿಲುವು : ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಆಸ್ತ್ರ ಕೊಟ್ಟಿತಾ ಕಾಂಗ್ರೆಸ್..?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more